ಜಾಪಾಳ್ ಜಂಕ್ಷನ್ 17/03/2026Kd The Devil Song Controvercy: ಗಡಂಗಿನಲ್ಲಿ ಕುಂತು ಬರೆದನಾ ಪುಡಾಂಗು ಪ್ರೇಮ್? ನಾಕಾಣೆ ಕೆಲಸ ಮಾಡಿ ಎಂಟಾಣೆ ಪೋಸು ಕೊಡೋ ನೌಟಂಕಿ ಪಟ್ಟುಗಳಲ್ಲಿ ನಿರ್ದೇಶಕ ಪ್ರೇಮ್ ನಿಸ್ಸೀಮ. ಕ್ರಿಯಾಶೀಲ ಕ್ಷೇತ್ರದಲ್ಲಿರುವವರಿಗೆ ಬಾಯಿಬೇಧಿ ಅತಿಯಾದರೆ ಏನನ್ನೂ ಸೃಷ್ಟಿಸಲಾರದ ನಿರ್ಜಲೀಕರಣ ಬಾಧಿಸುತ್ತೆ. ಆ ಬಳಿಕ ನಿರ್ಲಜ್ಜ ನಡೆ ಅನುಸರಿಸಬೇಕಾಗುತ್ತೆ. ಸದ್ಯಕ್ಕೆ ರಕ್ಷಿತಾ…