ಸ್ಪಾಟ್ ಲೈಟ್ 12/07/2025KD movie trailer review: ಕೇಡಿ ಟ್ರೈಲರಿನಲ್ಲಿ ಕಾಣಿಸಿತೇ ಗೆಲುವಿನ ಕಿಡಿ? ಸಿನಿಮಾ ಪ್ರಚಾರದ ಪಟ್ಟುಗಳಲ್ಲಿ ಪಾರಂಗತರಾಗವಿರುವ ಜೋಗಿ ಪ್ರೇಮ್ ಶೋಮ್ಯಾನ್ ಅನ್ನೋ ಬಿರುದಾಂಕಿತವನ್ನು ತನ್ನದಾಗಿಸಿಕೊಂಡಿದ್ದಾರೆ. ಒಂದೆರಡು ಹಿಟ್ ಸಿನಿಮಾಗಳ ನಂತರ ನಾನಾ ಏರಿಳಿತ ಕಂಡಿರುವ ಪ್ರೇಮ್ಸ್ ಆಗಾಗ ಫೀನಿಕ್ಸಿನಂತೆ ಪುಟಿದೇಳುವ ವಿಶೇಷ ಗುಣವನ್ನೂ ಹೊಂದಿದ್ದಾರೆ. ದ್ರುವ ಸರ್ಜಾ…