ಜಾಪಾಳ್ ಜಂಕ್ಷನ್ 12/08/2025kirik keerthi controvercy: ಧರ್ಮಸ್ಥಳ ವಿವಾದಕ್ಕೆ ಎಂಟ್ರಿ ಕೊಟ್ಟ ಅಂಡೆಪಿರ್ಕಿ ಕೀರ್ತಿ! ಇಂಟರ್‌ನೆಟ್ ಯುಗ ಆರಂಭವಾದೇಟಿಗೆ ತೆರೆಮರೆಯಲ್ಲಿದ್ದ ಪ್ರಖಾಂಡ ಪ್ರತಿಭೆಗಳೆಲ್ಲ ಬೆಳಕಿಗೆ ಬರುತ್ತಿವೆ. ಹುಚ್ಚುಚ್ಚಾಗಿ ಒದರುವ ಕಲೆ ಹೊಂದಿರುವವರೂ ಕೂಡಾ ಸೆಲೆಬ್ರಟಿಗಳಂತೆ ಪೋಸು ಕೊಡುತ್ತಿದ್ದಾರೆ. ಇಂಥವರೆಲ್ಲರದ್ದೂ ಖಾಲಿ ಡಬ್ಬಿಗೆ ಕಲ್ಲು ಹಾಕಿ ಗಲಗಲಿಸಿದಂಥಾ ಸ್ಥಿತಿಯೇ. ಇಂಥಾ ಹುಚ್ಚು ಸಂತಾನದ…