Browsing: kfi

ಹೊಸಬರ ತಂಡವೊಂದು ಹೊಸತನದ ಸ್ಪಷ್ಟ ಸುಳಿವಿನೊಂದಿಗೆ ಟೈಮ್ ಪಾಸ್ ಚಿತ್ರದ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗುವ ಉತ್ಸಾಹದಲ್ಲಿದೆ. ಇದೇ ಅಕ್ಟೋಬರ್ ೧೭ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿರುವ ಈ ಸಿನಿಮಾ ಭೂಮಿಕೆಯಲ್ಲಿ ಒಂದಷ್ಟು ಪ್ರತಿಭಾನ್ವಿತರ ಸಮಾಗಮವಾಗಿದೆ. ಈಗಾಗಲೇ ಬಿಡುಗಡೆಗೊಂಡಿರುವ ಟ್ರೈಲರ್…

ಚೇತನ್ ಜೋಡಿದಾರ್ ನಿರ್ದೇಶನದ ಟೈಮ್ ಪಾಸ್ ಚಿತ್ರ ಇದೇ ಅಕ್ಟೋಬರ್ 17ರಂದು ರಾಜ್ಯಾದ್ಯಂತ ತೆರೆಗಾಣುತ್ತಿದೆ. ಹೆಚ್ಚಾಗಿ ಹೊಸಬರೇ ತುಂಬಿಕೊಂಡಂತಿರುವ ಸದರಿ ಸಿನಿಮಾದ ತಾರಾಗಣದಲ್ಲಿ ರಂಗಭೂಮಿ ಪ್ರತಿಭೆಗಳದ್ದೇ ಮೇಲುಗೈ. ನಟ ನಟಿಯರನ್ನು ಪರಿಪೂರ್ಣವಾಗಿ ಅಣಿಗೊಳಿಸುವ ಸಮ್ಮೋಹಕ ಗುಣ…

ಈ ಹಿಂದೆ ಮಹಿರಾ ಎಂಬ ಸಿನಿಮಾ ನಿರ್ದೇಶನ ಮಾಡುವ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿದ್ದವರು ಮಹೇಶ್ ಗೌಡ. ಈವತ್ತಿಗೂ ಆ ಸಿನಿಮಾವನ್ನು ಕನ್ನಡದ ಸಿನಿಮಾಸಕ್ತರು ಆಗಾಗ ನೆನಪಿಸಿಕೊಳ್ಳುತ್ತಾರೆ. ಈ ಕಾರಣದಿಂದಲೇ ಅವರು ನಿರ್ದೇಶನ ಮಾಡಿ, ಮುಖ್ಯಭೂಮಿಕೆಯಲ್ಲಿ ನಟಿಸಿರುವ…

ಶೋಮ್ಯಾನ್ ಎಂದೇ ಖ್ಯಾತರಾಗಿರುವ ನಿರ್ದೇಶಕ ಪ್ರೇಮ್ ಇದೀಗ ಕೇಡಿ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಈ ಸನಿಮಾ ಟ್ರೈಲರ್ ಕೂಡಾ ಒಂದಷ್ಟು ಚರ್ಚೆ ಹುಟ್ಟು ಹಾಕಿದೆ. ಹೀಗೆ ಒಂದೆಡೆ ಸಿನಿಮಾದಲ್ಲಿ ಬ್ಯುಸಿಯಾಗಿದ್ದುಕೊಂಡೇ, ಮತ್ತೊಂದೆಡೆಯಲ್ಲಿ ತಮ್ಮಿಷ್ಟದ ಕೃಷಿ…

ಕನ್ನಡ ಚಿತ್ರರಂಗದ ಮಟ್ಟಿಗೆ ಸೂಪರ್ ಸ್ಟಾರ್ ಆಗಿ ಮೆರೆದವನು ಚಾಲೆಂಜಿಂಗ್ ಸ್ಟಾರ್ ದರ್ಶನ್. ಬಹುಶಃ ಇದುವರೆಗಿನ ಎಲ್ಲ ದಾಖಲೆಗಳನ್ನು ಹಿಂದಿಕ್ಕಿರೋ ದರ್ಶನ್, ದೊಡ್ಡ ಮಟ್ಟದಲ್ಲಿ ಅಭಿಮಾನಿ ಬಳಗವನ್ನು ಹೊಂದಿರುವಾತ. ತೀರಾ ಕಡುಗಷ್ಟದಿಂದ ಮೇಲೆದ್ದು ನಿಂತಿದ್ದ ಈತ…

ಕನ್ನಡ ಚಿತ್ರರಂಗ ಕಂಡ ಹೊಸ ತಲೆಮಾರಿನ ಪ್ರತಿಭಾನ್ವಿತ ನಟರ ಸಾಲಿನಲ್ಲಿ ಡಾಲಿ ಧನಂಜಯ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಒಂದು ಗೆಲುವು ದಕ್ಕಿಸಿಕೊಳ್ಳುವುದಕ್ಕೆ ಅದೆಷ್ಟು ಸರ್ಕಸ್ಸು ನಡೆಸಬೇಕು, ಅದೆಂತೆಂಥಾ ನಿರಾಸೆ, ನೋವುಗಳನ್ನು ಅನುಭವಿಸಬೇಕೆಂಬುದಕ್ಕೂ ಕೂಡಾ ಡಾಲಿಯ ವೃತ್ತಿ…

ಈವತ್ತಿಗೆ ಕನ್ನಡ ಕಿರುತೆ ಜಗತ್ತು ಪಕ್ಕಾ ಟಿಆರ್‌ಪಿ ಭೂಮಿಕೆಯಲ್ಲಿ ಕಾರ್ಯನಿರ್ವಹಿಸುತ್ತಾ ಪ್ರೇಕ್ಷಕ ವಲಯದಲ್ಲೊಂದು ರೇಜಿಗೆ ಮೂಡಿಕೊಳ್ಳುವಂತೆ ಮಾಡಿದೆ. ಅಲ್ಲಿ ಅದರದ್ದೇ ಆದ ಆರ್ಥಿಕ ಲೆಕ್ಕಾಚಾರಗಳಿದ್ದಾವೆ. ಇಂಥಾ ವಹಿವಾಟುಗಳ ಅಬ್ಬರದಲ್ಲಿ ಕ್ರಿಯೇಟಿವಿಟಿ ಎಂಬುದು ಹೆಚ್ಚೂಕಮ್ಮಿ ಕಳೆದೇ ಹೋಗಿದೆ.…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಟಾಲಮ್ಮಿಗೆ ರೇಣುಕಾಸ್ವಾಮಿ ಕೊಲೆ ಕೇಸು ಬೆಂಬಿಡದಂತೆ ಕಾಡಲಾರಂಭಿಸಿದೆ. ತಿಂಗಳುಗಟ್ಟಲೆ ಜೈಲುವಾಸ ಅನುಭವಿಸಿದ್ದ ದರ್ಶನ್ ಇದೀಗ ಬೇಲ್ ಮೇಲೆ ಹೊರ ಬಂದು ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಹೇಗಾದರೂ ಮಾಡಿ ಬೇಗ ಬೇಗನೆ ಡೆವಿಲ್ ಚಿತ್ರೀಕರಣ…

ಬೀದಿನಾಯಿಗಳ ಹಾವಳಿ ನಮ್ಮ ರಾಜ್ಯದಲ್ಲಿಯೂ ಆಗಾಗ ಸುದ್ದಿಯಾಗೋದಿದೆ. ವ್ಯಘ್ರಗೊಂಡ ಬೀದಿ ಶ್ವಾನಗಳು ಯಾರದ್ದೋ ಮೇಲೆ ಮುಗಿಬಿದ್ದು ದಾಳಿ ನಡೆಸಿದಾಗ, ಅವುಗಳ ನಿಯಂತ್ರಣದ ಬಗ್ಗೆ, ಹತೋಟಿ ಕ್ರಮಗಳ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತವೆ. ಕರ್ನಾಟಕದಲ್ಲಂತೂ ಬಿಬಿಎಂಪಿ ಮಂದಿ…

ಬಿಗ್ ಬಾಸ್ ಎಂಬೋ ಭಳಾಂಗು ಶೋವೊಂದು ಮತ್ತೆ ಆರಂಭವಾಗಲು ದಿನಗಣನೆ ಶುರುವಾಗಿದೆ. ಕನ್ನಡ ಚಿತ್ರರಂಗ ಕಂಡ ಅತೀ ಬುದ್ಧಿವಂತ ಕಿಚ್ಚಾ ಸುದೀಪ್ ಕಳೆದ ಬಾರಿಯ ಶೋ ಮುಗಿಯುತ್ತಲೇ ಇನ್ನು ಮುಂದೆ ಈ ಶೋವನ್ನು ನಡೆಸಿಕೊಡೋದಿಲ್ಲ ಅಂತೊಂದು…