ಬಿಗ್ ಬಾಸ್ ಸೀಜನ್೧೨ರ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಿಚ್ಚಾ ಸುದೀಪ್ ಈ ಎರಡ್ಮೂರು ವಾರಗಳಲ್ಲಿಯೇಒಂದಷ್ಟು ಮೆಚ್ಚುಗೆ ಗಳಿಸುವಂತೆಯೂ ನಡೆದುಕೊಂಡಿದ್ದಾರೆ. ರಕ್ಷಿತಾ ಎಂಬ ಪುಟ್ಟ ಹುಡುಗಿಯನ್ನು ಕಾಡಿಸಿದವರಿಗೆ ಮುಲಾಜಿಲ್ಲದೆ ಬೆವರಿಳಿಸುವ ಮೂಲಕ ಕಿಚ್ಚನ ನಡೆ ಎರಲ್ಲರಿಗೂ…
ಬಿಗ್ ಬಾಸ್ ಎಂಬೊಂದು ಶೋ ಹನ್ನೆರಡು ವರ್ಷಗಳಿಂದ ಕರ್ನಾಟಕವನ್ನು ಆವರಿಸಿಕೊಂಡಿದೆ. ಆರಂಭಿಕ ವರ್ಷದಲ್ಲಿ ಸಹಜವಾಗಿದ್ದ ಈ ಶೋ ಬಗೆಗಿನ ಕುತೂಹಲ ಅಸಹ್ಯವಾಗಿ ರೂಪಾಂತರಗೊಂಡು ಒಂದಷ್ಟು ವರ್ಷಗಳೇ ಕಳೆದು ಹೋಗಿವೆ. ಯಾವ ಕೋನದಿಂದಲೂ ತಕಲೆ ನೆಟ್ಟಗಿದ್ದಂತೆ ಕಾಣಿಸದ…
ಬಿಗ್ ಬಾಸ್ ಸೀಸನ್12ಕ್ಕೆ (biggboss season12) ವಿದ್ಯುಕ್ತ ಚಾಲನೆ ಸಿಕ್ಕಿದೆ. ಕಳೆದ ವರ್ಷದ ಜಾತ್ರೆ ಮುಗಿಸಿದ ಕಿಚ್ಚ ತಣ್ಣಗೆ ನಯವಾಗೊಂದು ದಾಳ ಉರುಳಿಸಿದ್ದರು. ಕಳೆದ ಸೀಜನ್ನಿನ ಕಡೇಯ ಭಾಗದ ಹೊತ್ತಿಗೆಲ್ಲ ಬಿಗ್ ಬಾಸ್ ಅನ್ನೋದು ಪಕ್ಕಾ…
ಈಗೊಂದು ಹನ್ನೊಂದು ವರ್ಷಗಳ ಹಿಂದೆ ಬಿಗ್‌ಬಾಸ್ ಅಂತೊಂದು ಶೋ ಕನ್ನಡದಲ್ಲಿ ಶುರುವಾದಾಗ ಕಿರುತೆರೆ ಪ್ರೇಕ್ಷಕರ ಥ್ರಿಲ್ ಆಗಿದ್ದದ್ದು ನಿಜ. ಅಂಥಾದ್ದೊಂದು ಕಾತರ ಮೊದಲ ಸೀಜನ್ನಿನಲ್ಲಿ ಸಾರ್ಥಕ್ಯ ಕಂಡಿತ್ತು. ಆ ನಂತರದ ಸೀಜನ್ನುಗಳ ಮೂಲಕ ಕಿಚ್ಚಾ ಸುದೀಪ್…
ಬೀದಿನಾಯಿಗಳ ಹಾವಳಿ ನಮ್ಮ ರಾಜ್ಯದಲ್ಲಿಯೂ ಆಗಾಗ ಸುದ್ದಿಯಾಗೋದಿದೆ. ವ್ಯಘ್ರಗೊಂಡ ಬೀದಿ ಶ್ವಾನಗಳು ಯಾರದ್ದೋ ಮೇಲೆ ಮುಗಿಬಿದ್ದು ದಾಳಿ ನಡೆಸಿದಾಗ, ಅವುಗಳ ನಿಯಂತ್ರಣದ ಬಗ್ಗೆ, ಹತೋಟಿ ಕ್ರಮಗಳ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತವೆ. ಕರ್ನಾಟಕದಲ್ಲಂತೂ ಬಿಬಿಎಂಪಿ ಮಂದಿ…
ಬಿಗ್ ಬಾಸ್ ಎಂಬೋ ಭಳಾಂಗು ಶೋವೊಂದು ಮತ್ತೆ ಆರಂಭವಾಗಲು ದಿನಗಣನೆ ಶುರುವಾಗಿದೆ. ಕನ್ನಡ ಚಿತ್ರರಂಗ ಕಂಡ ಅತೀ ಬುದ್ಧಿವಂತ ಕಿಚ್ಚಾ ಸುದೀಪ್ ಕಳೆದ ಬಾರಿಯ ಶೋ ಮುಗಿಯುತ್ತಲೇ ಇನ್ನು ಮುಂದೆ ಈ ಶೋವನ್ನು ನಡೆಸಿಕೊಡೋದಿಲ್ಲ ಅಂತೊಂದು…
ಕಂಗಾಲು ಮಾತೆಯ ಮಗ್ಗುಲಲ್ಲಿ ಬೊಮ್ಮಣ್ಣನ ಅಳೀಮಯ್ಯ! ರೇಣುಕಾ ಸ್ವಾಮಿ ಕೊಲೆ ಕೇಸಿನ ಸಂಬಂಧವಾಗಿ ಬೇಲ್ ಪಡೆದು ನಿರಾಳವಾಗಿರೋ ದರ್ಶನ್ ಇದೀಗ ಫಾರ್ಮಿಗೆ ಮರಳಿದಂತಿದೆ. ಓರ್ವ ಸ್ಟಾರ್ ನಟನಾಗಿ ವಿವಾದಾತ್ಮಕ ವ್ಯಕ್ತಿತ್ವ ಹೊಂದಿದ್ದಾತ ದರ್ಶನ್. ಒಂದು ಹಂತದಲ್ಲಿ…
ಕಿಚ್ಚನ (kiccha sudeep) ಅಭಿಮಾನಿ ಪಾಳೆಯದಲ್ಲೊಂದು ಸಂತೃಪ್ತ ವಾತಾವರಣ ಪಸರಿಸಿಕೊಂಡಿದೆ. ಸರಿಯಾಗಿ ಎರಡು ವರ್ಷಗಳಿಂದ ನಿರಂತರವಾಗಿ ಕಿಚ್ಚನ ಅಭಿಮಾನಿಗಳ ಪಾಲಿಗೆ ಶುಷ್ಕ ಸ್ಥಿತಿ ಕವುಚಿಕೊಂಡಿತ್ತು. ಮ್ಯಾಕ್ಸ್ ಅಂತೊಂದು ಸಿನಿಮಾ ಬರಲಿದೆ ಎಂಬ ಏಕಮಾತ್ರ ಸಮಾಧಾನದ ಹೊರತಾಗಿ…
ಬಿಗ್ ಬಾಸ್ ಶೋನ (bigg boss seaosn 10) ಹತ್ತನೇ ಆವೃತ್ತಿ ಶುರುವಾಗಿದೆ. ಒಂದು ಕಾಲದಲ್ಲಿ ಒಂದಷ್ಟು ಸಂಚಲನ ಸೃಷ್ಟಿಸಿ, ಹೊಸತನದ ಸೆಳೆಮಿಂಚು ಪ್ರವಹಿಸಿದ್ದ ರಿಯಾಲಿಟಿ ಶೋ ಬಿಗ್ ಬಾಸ್. ಅಷ್ಟಕ್ಕೂ ಅದ್ಯಾವುದೋ ದೇಶದಲ್ಲಿನ ಪುರಾತನ…
ಸಂಸದೆ ಸುಮಲತಾ (sumalatha birthday party) ಬರ್ತ್‍ಡೇ ಪಾರ್ಟಿಯ ಸುತ್ತ ಒಂದಷ್ಟು ವಿದ್ಯಮಾನಗಳು ಘಟಿಸಲಾರಂಭಿಸಿವೆ. ಇತ್ತೀಚಿನ ವರ್ಷಗಳಲ್ಲಿ (sudeep-darshan) ಕಿಚ್ಚಾ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ನಡುವೆ ಸ್ನೇಹ ಹಳಸಿಕೊಂಡಿತ್ತಲ್ಲ? ಆ ನಂತರ ಒಬ್ಬರು…