ಕೆಲ ನಟಿಯರು ಒಂದೇ ಒಂದು ಸಿನಿಮಾ ಮೂಲಕ ಸ್ಟಾರುಗಿರಿ ಪಡೆದು ಮೆರೆದುಬಿಡುತ್ತಾರೆ. ನೋಡ ನೋಡುತ್ತಲೇ ಬೇರೆ ಭಾಷೆಗಳಿಗೂ ಹಾರಿ ಮಿರಮಿರ ಮಿಂಚಲಾರಂಭಿಸುತ್ತಾರೆ. ಆದರೆ, ಇನ್ನೂ ಕೆಲ ನಟಿಯರ ಪಾಲಿಗೆ ಅದೇನೇ ಸರ್ಕಸ್ಸು ನಡೆಸಿದರೂ ಯಶಸ್ಸೆಂಬುದು ಸತಾಯಿಸಿ…
ಬಿಗ್ ಬಾಸ್ ಸೀಜನ್೧೨ ಮೆಲ್ಲಗೆ ಕಳೆಗಟ್ಟಿಕೊಳ್ಳುತ್ತಿದೆ. ಆರಂಭದಲ್ಲಿ ಸ್ಪರ್ಧಿಗಳೆಲ್ಲ ಮಂಕಾದಂತೆ ಕಂಡರೂ ಕೂಡಾ ಇದೀಗ ಯಥಾವತ್ತಾದ ಷಡ್ಯಂತ್ರ, ವೈಮನಸ್ಯ, ಕಾಳಗಗಳಿಂದ ಕೊತಗುಡುತ್ತಿದೆ. ಈ ನಡುವೆ ಕೆಲ ಮಂದಿ ಮಾತು, ವರ್ತನೆಗಳ ಮೂಲಕ ವಿಕೃತಿಗಳನ್ನು ಹೊರಹಾಕುತ್ತಾ, ಖುದ್ದು…
ಬಿಗ್ ಬಾಸ್ ಎಂಬೊಂದು ಶೋ ಹನ್ನೆರಡು ವರ್ಷಗಳಿಂದ ಕರ್ನಾಟಕವನ್ನು ಆವರಿಸಿಕೊಂಡಿದೆ. ಆರಂಭಿಕ ವರ್ಷದಲ್ಲಿ ಸಹಜವಾಗಿದ್ದ ಈ ಶೋ ಬಗೆಗಿನ ಕುತೂಹಲ ಅಸಹ್ಯವಾಗಿ ರೂಪಾಂತರಗೊಂಡು ಒಂದಷ್ಟು ವರ್ಷಗಳೇ ಕಳೆದು ಹೋಗಿವೆ. ಯಾವ ಕೋನದಿಂದಲೂ ತಕಲೆ ನೆಟ್ಟಗಿದ್ದಂತೆ ಕಾಣಿಸದ…
ಈಗೊಂದು ಹನ್ನೊಂದು ವರ್ಷಗಳ ಹಿಂದೆ ಬಿಗ್‌ಬಾಸ್ ಅಂತೊಂದು ಶೋ ಕನ್ನಡದಲ್ಲಿ ಶುರುವಾದಾಗ ಕಿರುತೆರೆ ಪ್ರೇಕ್ಷಕರ ಥ್ರಿಲ್ ಆಗಿದ್ದದ್ದು ನಿಜ. ಅಂಥಾದ್ದೊಂದು ಕಾತರ ಮೊದಲ ಸೀಜನ್ನಿನಲ್ಲಿ ಸಾರ್ಥಕ್ಯ ಕಂಡಿತ್ತು. ಆ ನಂತರದ ಸೀಜನ್ನುಗಳ ಮೂಲಕ ಕಿಚ್ಚಾ ಸುದೀಪ್…
ಬೀದಿನಾಯಿಗಳ ಹಾವಳಿ ನಮ್ಮ ರಾಜ್ಯದಲ್ಲಿಯೂ ಆಗಾಗ ಸುದ್ದಿಯಾಗೋದಿದೆ. ವ್ಯಘ್ರಗೊಂಡ ಬೀದಿ ಶ್ವಾನಗಳು ಯಾರದ್ದೋ ಮೇಲೆ ಮುಗಿಬಿದ್ದು ದಾಳಿ ನಡೆಸಿದಾಗ, ಅವುಗಳ ನಿಯಂತ್ರಣದ ಬಗ್ಗೆ, ಹತೋಟಿ ಕ್ರಮಗಳ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತವೆ. ಕರ್ನಾಟಕದಲ್ಲಂತೂ ಬಿಬಿಎಂಪಿ ಮಂದಿ…
ಬಿಗ್ ಬಾಸ್ ಎಂಬೋ ಭಳಾಂಗು ಶೋವೊಂದು ಮತ್ತೆ ಆರಂಭವಾಗಲು ದಿನಗಣನೆ ಶುರುವಾಗಿದೆ. ಕನ್ನಡ ಚಿತ್ರರಂಗ ಕಂಡ ಅತೀ ಬುದ್ಧಿವಂತ ಕಿಚ್ಚಾ ಸುದೀಪ್ ಕಳೆದ ಬಾರಿಯ ಶೋ ಮುಗಿಯುತ್ತಲೇ ಇನ್ನು ಮುಂದೆ ಈ ಶೋವನ್ನು ನಡೆಸಿಕೊಡೋದಿಲ್ಲ ಅಂತೊಂದು…