ಸ್ಪಾಟ್ ಲೈಟ್ 07/08/2025sees kaddi movie: ಹೊಸತನದ ಕಥೆಯೀಗ ಓಟಿಟಿ ಅಂಗಳದಲ್ಲಿ! ಸಿನಿಮಾ ರಂಗ ಒಂದು ಅಲೆಯ ಭ್ರಾಮಕ ಸೆಳೆವಿಗೆ ಸಿಕ್ಕು ಸಾಗುತ್ತಿರುವಾಗಲೇ, ಅದರ ಇಕ್ಕೆಲದಲ್ಲಿ ಒಂದಷ್ಟು ಭಿನ್ನ ಬಗೆಯ ಪ್ರಯತ್ನಗಳು ಸದಾ ಚಾಲ್ತಿಯಲ್ಲಿರುತ್ತವೆ. ಪ್ಯಾನಿಂಡಿಯಾ ಸಿನಿಮಾಗಳು ಬಂದು, ಕೋಟಿ ಕೋಟಿ ಬ್ಯುಸಿನೆಸ್ಸು ಮಾಡೋದರಿಂದಲೇ ಸಿನಿಮಾ ರಂಗದ ಉಳಿವು…