ಜಾಪಾಳ್ ಜಂಕ್ಷನ್ 31/07/2025pratham-darshan controvercy: ಬೂದಿ ಮುಚ್ಚಿದ ಕೆಂಡದ ಮೇಲೆ ಅಂಡೂರಿದ ಅವಿವೇಕಿ! ಕನ್ನಡದ ಬುರ್ನಾಸು ಬಿಗ್‌ಬಾಸ್ ಶೋನಿಂದ ಹುಟ್ಟಿಕೊಂಡ ಮಳ್ಳು ಸೆಲೆಬ್ರಿಟಿಗಳ ಸಾಲಿನಲ್ಲಿ ಅಗ್ರಗಣ್ಯ ಆಸಾಮಿ ಪ್ರಥಮ್. ತನ್ನ ಹೆಸರಿಗೆ ತಾನೇ ಒಳ್ಳೆ ಹುಡುಗನೆಂಬ ಬಿರುದು ಹೆಟ್ಟಿಕೊಂಡಿರುವ ಈತ ಇದುವರೆಗೂ ಮಾಡಿಕೊಂಡ ಎಡವಟ್ಟುಗಳಿಗೇನೂ ಕೊರತೆಯಿಲ್ಲ. ಸಾರ್ವಜನಿಕವಾಗಿ ಹೇಗೆ ನಡೆದುಕೊಳ್ಳಬೇಕೆಂಬ…