ಸ್ಪಾಟ್ ಲೈಟ್ 16/07/2025mahavatar narasimha movie: ತಾಂತ್ರಿಕ ಕರಾಮತ್ತಿನ ದೈವೀಕ ಅನುಭೂತಿಯಿನ್ನು ನಿರಂತರ! ಕನ್ನಡದ ಕೀರ್ತಿ ಪತಾಕೆ ಪ್ಯಾನಿಂಡಿಯಾ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿರುವ ನಿರ್ಮಾಣ ಸಂಸ್ಥೆ (hombale films) ಹೊಂಬಾಳೆ ಫಿಲಂಸ್. ಪಕ್ಕಾ ಕಮರ್ಶಿಯಲ್ ಸಿನಿಮಾಗಳನ್ನು ನಿರ್ಮಾಣ ಮಾಡೋದರ ಜೊತೆ ಜೊತೆಗೇ ಹೊಸಾ ಬಗೆಯ ಸಾಹಸಗಳಿಗೆ, ಪ್ರಯೋಗಗಳಿಗೂ ಹೊಂಬಾಳೆಯ ಕಡೆಯಿಂದ…