Browsing: #maheshgowda

ಪ್ಯಾನಿಂಡಿಯಾ ಅಲೆ, ಮಾಸ್ ಸಿನಿಮಾಗಳ ಭರಾಟೆಗಳ ನಡುವೆ ಒಂದು ಭಿನ್ನ ಪ್ರಯತ್ನದ ಸುಳಿವು ಸಿಕ್ಕರೂ ಸಾಕು; ಕನ್ನಡದ ಪ್ರೇಕ್ಷಕರು ರೋಮಾಂಚಿತರಾಗುತ್ತಾರೆ. ಹಾಗಿರುವಾಗ ವಿಟಿಲಿಗೋದಂಥಾ ಸಮಸ್ಯೆಯ ಸುತ್ತ ಕಮರ್ಶಿಯಲ್ ಹಾದಿಯಲ್ಲಿ ರೂಪುಗೊಂಡಿರುವ ಚಿತ್ರವೊಂದು ತಯಾರಾಗಿದೆ ಎಂದರೆ ಕುತೂಹಲ…

ಮಹೇಶ್ ಗೌಡ ನಿರ್ಮಾಣ ಮಾಡಿ, ನಿರ್ದೇಶಿಸಿ ನಾಯಕನಾಗಿ ನಟಿಸಿರುವ ಬಿಳಿಚುಕ್ಕಿ ಹಳ್ಳಿಹಕ್ಕಿ ಚಿತ್ರ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಪುನೀತ್ ರಾಜ್ ಕುಮಾರ್ ಅವರ ಪ್ರೇರಣೆಯಿಂದ ಈ ಸಿನಿಮಾದ ಕಥೆ ಹೊಸೆದಿದ್ದ ನಿರ್ದೇಶಕರು, ಕಥೆಯ ಘಟ್ಟದಲ್ಲಿಯೇ ಆಯಾ…

ಅದೆಂಥಾದ್ದೇ ಗೆಲುವಿನ ಅಲೆ ಏಳುತ್ತಿದ್ದರೂ ಕೂಡಾ ಭಿನ್ನ ಪ್ರಯತ್ನಗಳತ್ತ ಈ ನೆಲದ ಸಿನಿಮಾ ಪ್ರೇಕ್ಷಕರು ಸದಾ ಹಾತೊರೆಯುತ್ತಿರುತ್ತಾರೆ. ಅಂಥಾ ಸದಭಿರುಚಿಯ ಪ್ರೇಕ್ಷಕರ ಕಾರಣದಿಂದಲೇ ಅದೆಷ್ಟೋ ಸಿನಿಮಾಗಳು ಗೆದ್ದು ಬೀಗಿದ್ದಿದೆ. ಸದ್ಯದ ಮಟ್ಟಿಗೆ ಕನ್ನಡ ಚಿತ್ರರಂಗ ವಿಶಿಷ್ಟ…

ಮಹೇಶ್ ಗೌಡ ಅವರು ನಿರ್ಮಾಣ ಮಾಡಿ, ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ಬಿಳಿಚುಕ್ಕಿ ಹಳ್ಳಿಹಕ್ಕಿ ಚಿತ್ರ ನಾಳೆ ಅಂದರೆ, ಅಕ್ಟೋಬರ್ ೨೪ರಂದು ಅದ್ದೂರಿಯಾಗಿ ತೆರೆಗಾಣುತ್ತಿದೆ. ಈಗಾಗಲೇ ಇದೊಂದು ಅತ್ಯಪರೂಪದ ಕಥಾನಕ ಹೊಂದಿರುವ ಸಿನಿಮಾ ಎಂಬ ವಿಚಾರ ಪ್ರೇಕ್ಷಕರಿಗೆ…

ಕನ್ನಡ ಚಿತ್ರರಂಗದಲ್ಲಿ ಒಂದೊಳ್ಳೆ ಪ್ರಯತ್ನ ನಡೆದಾಗ ಸ್ಟಾರ್ ನಟರೆನ್ನಿಸಿಕೊಂಡವರು ಸಾಥ್ ಕೊಡುವದಿದೆ. ಈ ಸಾಲಿನಲ್ಲಿ ಮುಂಚೂಣಿಯಲ್ಲಿದ್ದವರು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್. ಪಿಆರ್‌ಕೆ ಎಂಬ ನಿರ್ಮಾಣ ಸಂಸ್ಥೆಯನ್ನು ಹೊಸಬರಿಗೆ ಉತ್ತೇಜನ ನೀಡಲೆಂದೇವ ಶುರುವಿಟ್ಟುಕೊಂಡಿದ್ದವರು ಪುನೀತ್.…

ಈ ಹಿಂದೆ ಮಹಿರಾ ಎಂಬ ಸಿನಿಮಾ ನಿರ್ದೇಶನ ಮಾಡುವ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿದ್ದವರು ಮಹೇಶ್ ಗೌಡ. ಈವತ್ತಿಗೂ ಆ ಸಿನಿಮಾವನ್ನು ಕನ್ನಡದ ಸಿನಿಮಾಸಕ್ತರು ಆಗಾಗ ನೆನಪಿಸಿಕೊಳ್ಳುತ್ತಾರೆ. ಈ ಕಾರಣದಿಂದಲೇ ಅವರು ನಿರ್ದೇಶನ ಮಾಡಿ, ಮುಖ್ಯಭೂಮಿಕೆಯಲ್ಲಿ ನಟಿಸಿರುವ…

ಒಂದೇ ಒಂದು ಪೋಸ್ಟರ್ ಮೂಲಕ ಸಿನಿಮಾ ಪ್ರೇಮಿಗಳನ್ನೆಲ್ಲ ಸಾರಾಸಗಟಾಗಿ ಸೆಳೆದುಕೊಂಡಿದ್ದ ಚಿತ್ರ (bilichukki hallihakki movie) `ಬಿಳಿಚುಕ್ಕಿ ಹಳ್ಳಿಹಕ್ಕಿ’. (director mahesh gowda) ಮಹೇಶ್ ಗೌಡ ನಟಿಸಿ, ನಿರ್ಮಾಣ ಮಾಡಿ ನಿರ್ದೇಶಿಸಿರುವ ಈ ಚಿತ್ರ ಕಥೆಯ…