ಸ್ಪಾಟ್ ಲೈಟ್ 01/08/2025dharmasthala mystery: ಬುರುಡೆ ಸಿಕ್ಕ ಬೆನ್ನಲ್ಲೇ ರಿಜಿಸ್ಟರ್ ಆಯ್ತು ಟೈಟಲ್! ಯಾವುದೇ ಘಟನೆಯೊಂದು ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದಾಗ ಸೀದಾ ಫಿಲಂ ಛೇಂಬರಿಗೆ ಹೋಗಿ ಒಂದು ಟೈಟಲ್ ರಿಜಿಸ್ಟ್ರೇಷನ್ ಮಾಡಿಸೋದು ಸಿನಿಮಾ ಮಂದಿಯ ರೂಢಿ. ಅದನ್ನು ಖಯಾಲಿ ಎಂದರೂ ಅತಿಶಯವೇನಲ್ಲ. ಒಂದು ಸಾಮಾಜಿಕ ಪಲ್ಲಟದ ಬಗ್ಗೆ ಸಿನಿಮಾ…