ಸೌತ್ ಜೋನ್ 11/07/2025pooja hegde: ಮಂಗಳೂರು ಹುಡುಗಿಗೆ ಮತ್ತೊಂದು ಹಿನ್ನಡೆ! ತೆಲುಗು ಚಿತ್ರರಂಕ್ಕೆ ಕರುನಾಡಿಂದ ಹೋಗಿ ಮಿಂಚಿದ್ದವರಲ್ಲಿ ಪೂಜಾ ಹೆಗ್ಡೆ ಮುಂಚೂಣಿ ಸ್ಥಾನ ಗಿಟ್ಟಿಸಿಕೊಳ್ಳುತ್ತಾರೆ. ರಶ್ಮಿಕಾಗೂ ಮೊದಲೇ ಸ್ಟಾರ್ ನಟಿಯಾಗಿ ಪೂಜಾ ತೆಲುಗಿನಲ್ಲಿ ನೆಲೆ ಕಂಡುಕೊಂಡಿದ್ದಳು. ತೆಲುಗು ನಾಡಲ್ಲಿ ಮಂಗಳೂರಿನ ಮೆರೆದಾಟ ಕಂಡು ಅಲ್ಲಿನ ನಟಿಯರೇ ಅವಾಕ್ಕಾಗಿ…