Subscribe to Updates
Get the latest creative news from FooBar about art, design and business.
Browsing: milananagaraj
ಇತ್ತೀಚಿನ ವರ್ಷಗಳಲ್ಲಿ ಸಿನಿಮಾವೊಂದು ಎರಡ್ಮೂರು ವಾರಗಳ ಕಾಲ ಸಿನಿಮಾ ಮಂದಿರಗಳಲ್ಲಿ ನೆಲೆ ಕಂಡುಕೊಳ್ಳೋದೇ ಕಷ್ಟ ಎಂಬಂತಾಗಿದೆ. ಇದಕ್ಕೆ ಕಾರಣವಾಗಿರುವುದು ಸಾಲು ಸಾಲು ಸವಾಲುಗಳ ಪಟ್ಟಿ. ಅದೆಲ್ಲವನ್ನೂ ಮೀರಿಕೊಂಡು ಕನ್ನಡ ಚಿತ್ರವೊಂದು ಯಶಸ್ವಿಯಾಗಿ ಐವತ್ತು ದಿನಗಳನ್ನು ದಾಟಿಕೊಳ್ಳೋದಿದೆಯಲ್ಲಾ?…
ಡಾರ್ಲಿಂಗ್ ಕೃಷ್ಣ ಹ್ಯಾಟ್ರಿಕ್ ಗೆಲುವಿಗೆ ಮತ್ತಷ್ಟು ಮುದ ಬಂದ ಖುಷಿಯಲ್ಲಿದ್ದಾರೆ. ಇದು ಕೇವಲ ಕೃಷ್ಣ ಮತ್ತು ಲವ್ ಮಾಕ್ಟೇಲ್೩ ಚಿತ್ರತಂಡದ ಖುಷಿಯಲ್ಲ; ಒಂದಿಡೀ ಸಿನಿಮಾ ರಂಗದ ಪಾಲಿನ ಸಂಭ್ರಮವೂ ಹೌದು. ಯಾಕೆಂದರೆ, ಈವತ್ತಿನ ದಿನಮಾನದಲ್ಲಿ ಸಿನಿಮಾವೊಂದು…
ಲವ್ ಮಾಕ್ಟೇಲ್3 ಚಿತ್ರವೀಗ ರಾಜ್ಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಇದು ಕನ್ನಡ ಚಿತ್ರರಂಗದ ಮಟ್ಟಿಗೆ ಈ ವರ್ಷದ ಮೊದಲ ಗೆಲುವು. ಈವತ್ತಿನ ದಿನಮಾನದಲ್ಲಿ ಒಂದು ಸಿನಿಮಾದ ಮೂರು ಆವೃತ್ತಿಗಳು ಒಂದನ್ನೊಂದು ಮೀರಿಸುವಂಥಾ ಗೆಲುವು ದಕ್ಕಿಸಿಕೊಳ್ಳುವುದು ನಿಜಕ್ಕೂ…
ಲವ್ ಮಾಕ್ಟೇಲ್3 ಚಿತ್ರ ತೆರೆಗಾಣಲು ಕ್ಷಣಗಣನೆ ಶುರುವಾಗಿದೆ. ಮಾರ್ಚ್ 19ರಂದು ಯುಗಾದಿಯ ಶುಭ ಘಳಿಗೆಯಲ್ಲಿ ಬಿಡುಗಡೆಗೊಳ್ಳಲಿರುವ ಲವ್ ಮಾಕ್ಟೇಲ್3ಗೆ ಎಲ್ಲ ಕೋನಗಳಿಂದಲೂ ಹಸನಾದ ವಾತಾವರಣ ತಂತಾನೇ ಸೃಷ್ಟಿಯಾಗಿದೆ. ಈ ಸಿನಿಮಾದ ಕಳೆದೆರಡು ಆವೃತ್ತಿಗಳಿಗೆ ಹೋಲಿಸಿದರೆ, ಈ…
ಲವ್ ಮಾಕ್ಟೇಲ್3 ಚಿತ್ರ ಇದೇ ಮಾರ್ಚ್ ೧೯ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ವಾರದ ಹಿಂದಷ್ಟೇ ಬಿಡುಗಡೆಗೊಂಡಿದ್ದ ಟ್ರೈಲರ್ ಬಗ್ಗೆ ಸಕಾರಾತ್ಮಕ ಮಾತುಗಳು ಹಬ್ಬಿಕೊಂಡಿರುವಾಗಲೇ, ಡಾರ್ಲಿಂಗ್ ಕೃಷ್ಣ ಮತ್ತೊಂದು ಹಾಡನ್ನು ಬಿಡುಗಡೆಗೊಳಿಸಿದ್ದಾರೆ. ಈ ಹಿಂದೆ ಬಿಡುಗಡೆಗೊಂಡಿದ್ದ ಅಷ್ಟೂ ಹಾಡುಗಳನ್ನು…
ಕೆಜಿಎಫ್ ನಂತರದಲ್ಲಿ ಎಲ್ಲರ ಚಿತ್ತವೂ ಪ್ಯಾನಿಂಡಿಯಾ ಮಟ್ಟದ ಸಿನಿಮಾಗಳತ್ತ ವಾಲಿಕೊಂಡಿದೆ. ಕೆಜಿಎಫ್‌ನಂಥಾ ಸರಣಿ ಚಿತ್ರಗಳು ಅಪ್ಪಳಿಸಿದ ನಂತರ ಒಂದಿಡೀ ಕನ್ನಡ ಚಿತ್ರರಂಗವೇ ಕಪ್ಪು ಕಪ್ಪು ಛಾಯೆ ಮತ್ತು ಅದರಿಂದ ರಾಚಿಕೊಂಡಿದ ಭ್ರಮೆಯ ಧೂಳಿನ ನಡುವೆ ಉಸಿರುಗಟ್ಟಿದ…
ಲವ್ ಮಾಕ್ಟೇಲ್3 ಚಿತ್ರತಂಡವೀಗ ಬಿಡುಗಡೆಗೆ ಪ್ರಶಸ್ತವಾದ ಘಳಿಗೆ ನಿಗಧಿಯಾದ ಖುಷಿಯಲ್ಲಿದೆ. ಇದೇ ಮಾರ್ಚ್ 19ರಂದು ತೆರೆಗಾಣಲಿರುವ ಈ ಚಿತ್ರದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ. ಸಾಮಾನ್ಯವಾಗಿ ಇಂಥಾ ಸಿನಿಮಾ ಟ್ರೈಲರ್‌ಗಳನ್ನು ಅತಿರಥ ಮಹಾರಥರಿಂದ ಬಿಡುಗಡೆಗೊಳಿಸೋದು ವಾಡಿಕೆ. ಈ…
ಟಾಕ್ಸಿಕ್ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿರೋದರಿಂದ ಯಶ್ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಸಿನಿಮಾ ಬಿಡುಗಡೆಗೆ ಅತ್ಯಂತ ಪ್ರಶಸ್ತವಾದ ಘಳಿಗೆಯನ್ನು ಟಾಕ್ಸಿಕ್ ಚಿತ್ರತಂಡ ಯಾಕೆ ಕೈ ಜಾರಿಸಿಕೊಂಡಿದೆ ಅನ್ನೋದರ ಸುತ್ತಾ ಚರ್ಚೆಗಳು ನಡೆಯುತ್ತಿವೆ. ಯುಗಾದಿಯ ರಜೆ, ಅದರ ಬೆನ್ನಿಗಂಟಿಕೊಂಡು…
ಡಾರ್ಲಿಂಗ್ ಕೃಷ್ಣ ಲವ್ ಮಾಕ್ಟೇಲ್೩ ಚಿತ್ರವನ್ನು ಆರಂಭಿಸಿದ ಘಳಿಗೆಯಿಂದಲೇ ಅದರ ಹಾಡುಗಳಿಗಾಗಿ ಕಾತರಿಸಿದ್ದವರ ಸಂಖ್ಯೆ ದೊಡ್ಡದಿದೆ. ಅಂಥಾ ನಿರೀಕ್ಷೆಗಳನ್ನ ಹುಸಿಗೊಳಿಸದಂತೆ ಎಚ್ಚರದಿಂದ, ಆಸ್ಥೆಯಿಂದ ಕೃಷ್ಣ ಈ ಸಿನಿಮಾ ಹಾಡುಗಳನ್ನು ರೂಪಿಸಿದ್ದಾರೆ. ತಿಂಗಳ ಹಿಂದೆ ಬಿಡುಗಡೆಗೊಂಡಿದ್ದ ಹಾಡೊಂದು…
ಇತ್ತೀಚೆಗಷ್ಟೇ ಲವ್ ಮಾಕ್ಟೇಲ್ ಚಿತ್ರದ ಬಿಡುಗಡೆ ದಿನಾಂಕ ಅಧಿಕೃತವಾಗಿಯೇ ಜಾಹೀರಾಗಿತ್ತು. ಡಾರ್ಲಿಂಗ್ ಕೃಷ್ಣ ಹೆಚ್ಚೇನೂ ಮಾಹಿತಿಗಳನ್ನು ಬಿಟ್ಟು ಕೊಡದೇ ಹೋದರೂ ಕೂಡಾ ಒಟ್ಟಾರೆ ಕಥನದ ಬಗ್ಗೆ ಒಂದಷ್ಟು ದಿಕ್ಕಿನ ಚರ್ಚೆಗಳಾಗಿದ್ದವು. ಇದೆಲ್ಲದರ ಬೆನ್ನಲ್ಲಿಯೇ ಇದೀಗ ಕಥೆಯ…
