ಜಾಪಾಳ್ ಜಂಕ್ಷನ್ 02/12/2025Darshan Devil Movie: ಅವಿವೇಕಿ ಸೆಲೆಬ್ರಿಟೀಸ್ ಅದನ್ನೇ ಸಂಭ್ರಮಿಸಿದ್ದರು! ನಾನಾ ಸರ್ಕಸ್ಸು ನಡೆಸಿ, ಅವಮಾನಗಳನ್ನು ಎದುರಿಸಿ, ಹೆಜ್ಜೆ ಹೆಜ್ಜೆಗೂ ಕಣ್ಣೀರಾಗಿ ದಕ್ಕಿಸಿಕೊಂಡ ಗೆಲುವಿದೆಯಲ್ಲಾ? ಅದನ್ನು ಎಂಥಾ ಮುಠ್ಠಾಳನೇ ಆದರೂ ಮುಕ್ಕಾಗಲು ಬಿಡುವುದಿಲ್ಲ. ಆದರೆ, ಹಾಗೊಂದು ಗೆಲುವು ಸಿಕ್ಕಾಕ್ಷಣವೇ ಮೆರೆದಾಡುತ್ತಾ, ತಾನು ನಡೆದದ್ದೇ ದಾರಿ, ಆಡಿದ್ದೇ ಮಾತೆಂಬಂತೆ…