ಕಿರುತೆರೆ ಕಿಟಕಿ 11/08/2025actress amulya: ಟಿಆರ್ಪಿ ದಾಹಕ್ಕೆ ಸರಕಾಯ್ತು ಕಣ್ಣೀರು! ಇತ್ತೀಚಿನ ವರ್ಷಗಳಲ್ಲಿ ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ಬಹುತೇಕ ರಿಯಾಲಿಟಿ ಶೋಗಳು ಕುಟುಂಬ ಸಮೇತರಾಗಿ ನೋಡುವ ಗುಣವನ್ನೇ ಕಳೆದುಕೊಂಡಿವೆ. ಡಬಲ್ ಮೀನಿಂಗ್ ಡೈಲಾಗುಗಳು, ಆಂಕರುಗಳೆನ್ನಿಸಿಕೊಂಡವರ ಅತಿರೇಕದ ವರ್ತನೆ ಮತ್ತು ಏನನ್ನೂ ಬಿಡದಂತೆ ಟಿಆರ್‌ಪಿಗಾಗಿ ಬಾಯಿ ಬಿಡುವ ಹೀನ…