Browsing: parappanaagrahara

ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಬೇಲ್ ಸಿಕ್ಕು ಹೊರ ಬರುತ್ತಾನೆಂದು ಅಭಿಮಾನಿ ಬಳಗ ಕಾದು ಕೂತಿದೆ. ಈ ವರ್ಷದ ಬರ್ತ್‌ಡೇ ಸಂದರ್ಭದಲ್ಲಿ ಬಾಸು ಹೊರಬರುತ್ತಾರೆಂಬ ಭರವಸೆಯೊಂದು ಸೆಲೆಬ್ರಿಟಿಗಳಲ್ಲಿತ್ತು. ಆದರೀಗ ಮುಂದಿನ ವರ್ಷದ ಹುಟ್ಟುಹಬ್ಬಕ್ಕಾದರೂ ಬರಬಹುದಾ ಎಂಬಂಥಾ ಪ್ರಶ್ನೆ…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನದ ದಿನಗಳೀಗ ಪರಪ್ಪನ ಅಗ್ರಹಾರದಲ್ಲಿ ಸರಿಯುತ್ತಿವೆ. ಒಂದು ಕಡೆಯಲ್ಲಿ ಆತನ ಅಭಿಮಾನಿಗಳೆಲ್ಲ ತಮ್ಮಿಷ್ಟದ ನಟ ದರ್ಶನ್ ಆದಷ್ಟು ಬೇಗನೆ ಈ ಕಳಂಕವನ್ನು ಕಳಚಿಕೊಂಡು ಬರಲೆಂಬ ಆಸೆಗಣ್ಣಿನಿಂದ ಕಾಯುತ್ತಿದ್ದಾರೆ. ಇಡಾ ಒಡೆಯದ ಹೋರಿಗಳಂತೆ…

ದರ್ಶನ್ ವಿಚಾರದಲ್ಲಿ ಮಾತ್ರವಲ್ಲ; ಪರಪ್ಪನ ಅಗ್ರಹಾರದ ಒಟ್ಟಾರೆ ಅವ್ಯವಸ್ಥೆ, ದಂಧೆಗಳ ಬಗ್ಗೆ `ಶೋಧ ನ್ಯೂಸ್’ ತನಿಖಾ ವರದಿಯೊಂದನ್ನು ಕಳೆದ ವರ್ಷವೇ ಪ್ರಕಟಿಸಿತ್ತು. ಗೃಹ ಇಲಾಖೆಯೊಳಗೂ ಅದರ ಆಧಾರದಲ್ಲಿ ಚರ್ಚೆಗಳಾದೇಟಿಗೆ ಜೈಲಾಧಿಕಾರಿಯಾಗಿದ್ದ ಟಿ.ಪಿ ಶೇಷ ಬಚಾವಾಗಲು ಹರಸಾಹಸ…