Browsing: pawankalyan

ಪವರ್ ಸ್ಟಾರ್ ಪವನ್ ಕಲ್ಯಾಣ್ ಇದೀಗ ಪೂರ್ಣ ಪ್ರಮಾಣದ ರಾಜಕಾರಣಿಯಾಗಿದ್ದಾರೆ. ಜಗನ್ಮೋಹನ್ ರೆಡ್ಡಿಯ ದರ್ಭಾರಿನಲ್ಲಿ ಜುಟ್ಟು ಕೆದರಿಕೊಂಡು ಅಖಾಡಕ್ಕಿಳಿದಿದ್ದ ಪವನ್ ಕಲ್ಯಾಣ್ ಅತ್ಯಂತ ಹುಮ್ಮಸ್ಸಿನಿಂದಲೇ ರಾಜಕಾರಣಿಯಾಗಿ ಬದಲಾಗಿದ್ದಾರೆ. ನಿರಂತವಾದ ಸಂಘಟನೆಯ ಮೂಲಕ ಚುನಾವಣಾ ರಾಜಕೀಯದಲ್ಲಿ ಗೆದ್ದು…

ಪವನ್ ಕಲ್ಯಾಣ್ ನಟಿಸಿರುವ ಹರಿಹರ ವೀರಮಲ್ಲು ಚಿತ್ರ ಬಿಡುಗಡೆಗೊಂಡಿದೆಯಾದರೂ ನಿರೀಕ್ಷಿತ ಗೆಲುವು ಕಂಡಿದ್ದ. ತೆರೆಗಂಡು ತಿಂಗಳು ಕಳೆಯೋ ಹೊತ್ತಿಗೆಲ್ಲ ಆ ಸಿನಿಮಾ ಓಟಿಟಿಯಲ್ಲಿ ದರ್ಶನ ಕೊಟ್ಟಿದೆ. ಇಂಥಾ ಹಿನ್ನಡೆಯಾಚೆಗೂ ಇದೀಗ ಸಮಸ್ತ ಪವರ್ ಸ್ಟಾರ್ ಅಭಿಮಾನಿಗಳ…

ಬಾಲಿವುಡ್ ಮತ್ತು ಹಾಲಿವುಡ್ಡಿನ ಒಂದಷ್ಟು ಸಿನಿಮಾಗಳಲ್ಲಿ ನಟಿಸಿರುವಾಕೆ ನಿಧಿ ಅಗರ್ವಾಲ್. ಈಗೊಂದು ದಶಕದಿಂದ ಸಿನಿಮಾ ರಂಗದಲ್ಲಿ ಸಕ್ರಿಯಳಾಗಿರುವ ನಿಧಿ ಉತ್ತರ ಭಾರತದ ಹುಡುಗಿಯಾದರೂ ಹುಟ್ಟಿ ಬೆಳೆದಿದ್ದು ಹೈದರಾಬಾದಿನಲ್ಲಿಯೇ. ಈ ಕಾರಣದಿಂದಲೇ ಹೆಚ್ಚಾಗಿ ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ…

ಕೆಲ ಮಹಿಳಾ ಪ್ರಧಾನ ಚಿತ್ರಗಳಲ್ಲಿ ರಗಡ್ ಲುಕ್ಕಿನಲ್ಲಿ ಮಿಂಚಿದ ಬಳಿಕ ಅನುಷ್ಕಾ ಶೆಟ್ಟಿ ಒಂದಷ್ಟು ಸೌಂಡು ಮಾಡಿದ್ದದ್ದು ಬಾಹುಬಲಿ ಮೂಲಕ. ಆದರೆ, ಅಂಥಾ ದೊಡ್ಡ ಮಟ್ಟದಲ್ಲಿ ಯಶ ಕಂಡ ನಂತರವೂ ಒಂದು ಸುದೀರ್ಘವಾದ ಶುಷ್ಕ ವಾತಾವರಣ…

ತೆಲುಗು ಚಿತ್ರರಂಗದಲ್ಲಿ ಸ್ಟಾರ್ ನಟನಾಗಿ ಗುರುತಿಸಿಕೊಂಡಿರುವ ಪವನ್ ಕಲ್ಯಾಣ್ ಇದೀಗ ರಾಜಕಾರಣಿಯಾಗಿ ಸಕ್ರಿಯರಾಗಿದ್ದಾರೆ. ಯಾರೇ ನಟ ಹೀಗೆ ರಾಜಕಾರಣದತ್ತ ಹೊರಳಿಕೊಂಡನೆಂದರೆ, ನಟನಾಗಿ ಆತನ ವೃತ್ತಿ ಬದುಕಿನ ಕಥೆ ಮುಗಿಯಿತೆಂದೇ ಅರ್ಥ. ತಮಿಳುನಾಡಿನಲ್ಲಿ ರಾಜಕೀಯ ಅಖಾಡಕ್ಕಿಳಿದಿರೋ ವಿಜಯ್…

ಪವನ್ ಕಲ್ಯಾಣ್ ಇದೀಗ ಪೂರ್ಣ ಪ್ರಮಾಣದ ರಾಜಕಾರಣಿಯಾಗಿದ್ದಾರೆ. ಈ ವಲಯದಲ್ಲಿ ಹೇಗೆಲ್ಲ ಸಾಧ್ಯವೋ ಹಾಗೆಲ್ಲ ಚಾಲ್ತಿಯಲ್ಲಿರುವ ಆತ ನಾಯಕ ನಟನಾಗಿಯೂ ಪ್ರೇಕ್ಷಕರನ್ನು ಮುಖಾಮುಖಿಯಾಗುವ ಸನ್ನಾಹದಲ್ಲಿದ್ದಾರೆ. ಆರಂಭದಿಂದಲೂ ಸಾಕಷ್ಟು ಕ್ರೇಜ್ ಮೂಡಿಸಿದ್ದ ಹರಹರ ವೀರಮಲ್ಲು ಚಿತ್ರ ಬಿಡುಗಡೆಯ…

ತೆಲುಗು (telugu filme industry) ಚಿತ್ರರಂಗದಲ್ಲಿ ಸ್ಟಾರ್ ಆಗಿ ಮೆರೆಯುತ್ತಾ, ಅದರ ಜೊತೆ ಜೊತೆಗೇ ಒಂದಷ್ಟು ವಿಕ್ಷಿಪ್ತ ಗುಣಗಳಿಂದಲೂ ಸುದ್ದಿಯಾಗುವಾತ (pawan kalyan) ಪವನ್ ಕಲ್ಯಾಣ್. ಈತನ ಮೂಡು ಅದ್ಯಾವ ಹೊತ್ತಿನಲ್ಲಿ, ಅದು ಹೇಗೆ ಬದಲಾಗಿ…

ಚಿತ್ರರಂಗದ ಮಟ್ಟಿಗೆ ಅಲ್ಲಿನ ಝಗಮಗದಷ್ಟು, ಬಣ್ಣಗಳಷ್ಟು ಸಂಬಂಧಗಳು ಗಾಢವಾಗಿರೋದು ಅಪರೂಪ. ಆ ಲೋಕದಲ್ಲೊಂದು ಪ್ರೀತಿ ಚಿಗುರಿಕೊಂಡು, ಮದುವೆಯ ಹಂತ ತಲುಪಿತೆಂದರೆ ಸಾಕು; ಅದು ಮುರಿದು ಬೀಳುವ ಮುನ್ಸೂಚನೆಯೂ ಒಟ್ಟೊಟ್ಟಿಗೇ ಕಾಣಿಸಲಾರಂಭಿಸುತ್ತೆ. ಯಾಕೆಂದರೆ, ಅಲ್ಲಿ ಬಂಧವೆಂಬುದು ಗಾಢವಾಗಿ…