Subscribe to Updates
Get the latest creative news from FooBar about art, design and business.
Browsing: #powerstar
ಪವರ್ ಸ್ಟಾರ್ ಪವನ್ ಕಲ್ಯಾಣ್ ಇದೀಗ ಪೂರ್ಣ ಪ್ರಮಾಣದ ರಾಜಕಾರಣಿಯಾಗಿದ್ದಾರೆ. ಜಗನ್ಮೋಹನ್ ರೆಡ್ಡಿಯ ದರ್ಭಾರಿನಲ್ಲಿ ಜುಟ್ಟು ಕೆದರಿಕೊಂಡು ಅಖಾಡಕ್ಕಿಳಿದಿದ್ದ ಪವನ್ ಕಲ್ಯಾಣ್ ಅತ್ಯಂತ ಹುಮ್ಮಸ್ಸಿನಿಂದಲೇ ರಾಜಕಾರಣಿಯಾಗಿ ಬದಲಾಗಿದ್ದಾರೆ. ನಿರಂತವಾದ ಸಂಘಟನೆಯ ಮೂಲಕ ಚುನಾವಣಾ ರಾಜಕೀಯದಲ್ಲಿ ಗೆದ್ದು…
ಪವನ್ ಕಲ್ಯಾಣ್ ನಟಿಸಿರುವ ಹರಿಹರ ವೀರಮಲ್ಲು ಚಿತ್ರ ಬಿಡುಗಡೆಗೊಂಡಿದೆಯಾದರೂ ನಿರೀಕ್ಷಿತ ಗೆಲುವು ಕಂಡಿದ್ದ. ತೆರೆಗಂಡು ತಿಂಗಳು ಕಳೆಯೋ ಹೊತ್ತಿಗೆಲ್ಲ ಆ ಸಿನಿಮಾ ಓಟಿಟಿಯಲ್ಲಿ ದರ್ಶನ ಕೊಟ್ಟಿದೆ. ಇಂಥಾ ಹಿನ್ನಡೆಯಾಚೆಗೂ ಇದೀಗ ಸಮಸ್ತ ಪವರ್ ಸ್ಟಾರ್ ಅಭಿಮಾನಿಗಳ…
ಬಾಲಿವುಡ್ ಮತ್ತು ಹಾಲಿವುಡ್ಡಿನ ಒಂದಷ್ಟು ಸಿನಿಮಾಗಳಲ್ಲಿ ನಟಿಸಿರುವಾಕೆ ನಿಧಿ ಅಗರ್ವಾಲ್. ಈಗೊಂದು ದಶಕದಿಂದ ಸಿನಿಮಾ ರಂಗದಲ್ಲಿ ಸಕ್ರಿಯಳಾಗಿರುವ ನಿಧಿ ಉತ್ತರ ಭಾರತದ ಹುಡುಗಿಯಾದರೂ ಹುಟ್ಟಿ ಬೆಳೆದಿದ್ದು ಹೈದರಾಬಾದಿನಲ್ಲಿಯೇ. ಈ ಕಾರಣದಿಂದಲೇ ಹೆಚ್ಚಾಗಿ ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ…
ತೆಲುಗು ಚಿತ್ರರಂಗದಲ್ಲಿ ಸ್ಟಾರ್ ನಟನಾಗಿ ಗುರುತಿಸಿಕೊಂಡಿರುವ ಪವನ್ ಕಲ್ಯಾಣ್ ಇದೀಗ ರಾಜಕಾರಣಿಯಾಗಿ ಸಕ್ರಿಯರಾಗಿದ್ದಾರೆ. ಯಾರೇ ನಟ ಹೀಗೆ ರಾಜಕಾರಣದತ್ತ ಹೊರಳಿಕೊಂಡನೆಂದರೆ, ನಟನಾಗಿ ಆತನ ವೃತ್ತಿ ಬದುಕಿನ ಕಥೆ ಮುಗಿಯಿತೆಂದೇ ಅರ್ಥ. ತಮಿಳುನಾಡಿನಲ್ಲಿ ರಾಜಕೀಯ ಅಖಾಡಕ್ಕಿಳಿದಿರೋ ವಿಜಯ್…
