Browsing: rajani

ಕಬಾಲಿ ಚಿತ್ರದ ಮೂಲಕ ಹೀನಾಯ ಸೋಲು ಕಂಡಿದ್ದ ಸೂಪರ್ ಸ್ಟಾರ್ ರಜನೀಕಾಂತ್ ಜೈಲರ್ ಮೂಲಕ ಪುಷ್ಕಳ ಗೆಲುವನ್ನು ಎದುರುಗೊಂಡಿದ್ದಾರೆ. ಅದರಲ್ಲಿನ ಪ್ರತೀ ಪಾತ್ರಗಳೂ ಕೂಡಾ ಪ್ರೇಕ್ಷಕರ ಮೆಚ್ಚುಗೆ ಗಳಿಸಿಕೊಂಡಿವೆ. ಕನ್ನಡದ ಶಿವರಾಜ್ ಕುಮಾರ್ ಸೇರಿದಂತೆ ಬೇರೆ…

ರಜನೀಕಾಂತ್ ಥರದ ಸೂಪರ್ ಸ್ಟಾರ್‌ಗಳ ಸಿನಿಮಾಗಳು ತೀರಾ ಕೆಟ್ಟದಾಗಿರಬೇಕೆಂದೇನೂ ಇಲ್ಲ; ಪ್ರೇಕ್ಷಕರ ನಿರೀಕ್ಷೆಯ ಮಟ್ಟ ಮುಟ್ಟದಿದ್ದರೂ ಕೂಡಾ ತೋಪು ಚಿತ್ರಗಳೆನ್ನಿಸಿಕೊಳ್ಳುತ್ತವೆ. ರಜನಿ ಸಿನಿಮಾಗಳೆಂದ ಮೇಲೆ ಕಾಸು ಹೂಡಿದ ನಿರ್ಮಾಪಕರಿಗೆ ಯಾವ ಕಾರಣಕ್ಕೂ ಲುಕ್ಸಾನಾಗುವುದಿಲ್ಲ. ಹಾಗಿದ್ದ ಮೇಲೆ…

ತಲೈವಾ ರಜನೀಕಾಂತ್ ಅಭಿನಯದ ಕೂಲಿ ಚಿತ್ರ ಬಿಡುಗಡೆಗೊಂಡಿದೆ. ಜೈಲರ್ ಮೂಲಕ ಮತ್ತೆ ಮೈ ಕೊಡವಿಕೊಂಡಿದ್ದ ರಜನೀಕಾಂತ್ ಕೂಲಿ ಮೂಲಕ ಮತ್ತೊಂದು ದಾಖಲೆ ಬರೆಯುತ್ತಾರೆಂಬಂತೆ ಬಿಲ್ಡಪ್ಪುಗಳು ಹರಿದಾಡಿದ್ದವು. ಈ ತಮಿಳು ಮಂದಿ ಎಷ್ಟು ಸಿನಿಮಾರಾಧಕರೋ, ತಮ್ಮಿಷ್ಟದ ನಟನ…

ಕಿರುತೆರೆಯಿಂದ ಹಿರಿತೆರೆಗೆ ಆಗಮಿಸಿರುವವರು, ಆಗಮಿಸುತ್ತಿರುವವರ ದಂಡು ದೊಡದಿದೆ. ಹಾಗೆ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡುವ ಪ್ರತೀ ನಟ ನಟಿಯರ ಆದ್ಯತೆಗಳೂ ಬೇರೆ ತೆರನಾಗಿರುತ್ತವೆ. ಕೆಲ ಮಂದಿ ಏಕಾಏಕಿ ಮಿಂಚುವ ಇರಾದೆ ಹೊಂದಿದ್ದರೆ, ಮತ್ತೆ ಕೆಲವರಲ್ಲಿ ವಿಶೇಷ…

ಒಂದು ಕಡೆಯಿಂದ ಚಿತ್ರರಂಗದ (filme industry) ಗರ್ಭದೊಳಗೆ ಅನಿಶ್ಚಿತ ವಾತಾವರಣವೊಂದು ಊಟೆಯೊಡೆಯುತ್ತಿದ್ದರೆ, ಮತ್ತೊಂದು ಮಗ್ಗುಲಿಂದ ಆಶಾದಾಯಕ ಬೆಳವಣಿಗೆಗಳು ಹರಳುಗಟ್ಟಿಕೊಳ್ಳುತ್ತಿವೆ. ಭಿನ್ನ ಆಲೋಚನೆ, ಪ್ರಯೋಗಾತ್ಮಕ ಗುಣಗಳ ಯುವ ಸಮೂಹವೊಂದು ಸದ್ದೇ ಇಲ್ಲದೆ ಕಾರ್ಯಪ್ರವೃತ್ತವಾಗಿದೆ. ಒಂದೆಡೆ ಸಿನಿಮಾ ಮಂದಿ…

ನೆಲಮೂಲದ ಕಥೆಯೊಂದು ದೃಷ್ಯರೂಪ ಧರಿಸಿಕೊಳ್ಳುವುದೇ ರೋಮಾಂಚಕ ವಿದ್ಯಮಾನ. ಸಹನೀಯ ಅಂಶವೆಂದರೆ, ಒಂದು ದೊಡ್ಡ ಗುಂಪು ಸಿದ್ಧಸೂತ್ರಗಳ ಸೆಳವಿಗೆ ಸಿಕ್ಕು ಮೆರವಣಿಗೆ ಹೊಟರುವಾಗ, ಮತ್ತೊಂದಷ್ಟು ಮನಸುಗಳು ಅದರ ಬಾಜಿನಲ್ಲಿ ನಿಂತು ಭಿನ್ನ ಕಥಾನಕವನ್ನು ಧ್ಯಾನಿಸುತ್ತವೆ. ನಮ್ಮ ನಡುವಿದ್ದೂ…