Cinema 21/08/2025rajanikanth-kamal haasan new movie: ಲೋಕೇಶ್ ಕನಕರಾಜ್ಗೆ ಮತ್ತೊಂದು ಅವಕಾಶ! ರಜನೀಕಾಂತ್ ಅಭಿನಯದ ಕೂಲಿ ಚಿತ್ರವೀಗ ಭರ್ಜರಿ ಕಲೆಕ್ಷನ್ನು ಮಾಡುತ್ತಾ ಮುಂದುವರೆಯುತ್ತಿದೆ. ನಿರೀಕ್ಷೆಯ ಮಟ್ಟ ಮುಟ್ಟದಿದ್ದರೂ ಪಕ್ಕಾ ಆಕ್ಷನ್ ಪ್ಯಾಕೇಜಿನಂತೆ ಪ್ರೇಕ್ಷಕರನ್ನು ರಂಜಿಸುತ್ತಿದೆ. ನಿರ್ದೇಶನ ವಿಭಾಗದಲ್ಲಿ ಅದೇಕೋ ನೈಜವಾದ ಲೋಕೇಶ್ ಕನಕರಾಜ್ ಫ್ಲೇವರ್ ಕಾಣಿಸುತ್ತಿಲ್ಲ ಎಂಬ ಅಭಿಪ್ರಾಯ…