ಸ್ಪಾಟ್ ಲೈಟ್ 13/10/2025Rraju Thalikoti is No More: ಕಳಚಿಬಿತ್ತು ರಂಗಭೂಮಿ ನಕ್ಷತ್ರ! ಕರ್ನಾಟಕದ ರಂಗಭೂಮಿಯ ಪಾಲಿನ ನಕ್ಷತ್ರಗಳು ಒಂದೊಂದಾಗಿ ಕಳಚಿ ಬೀಳುತ್ತಿವೆ. ಯಶವಂತ ಸರದೇಶಪಾಂಡೆಯ ಅಕಾಲಿಕ ನಿರ್ಗಮನದ ಸೂತಕ ಮಾಸುವ ಮನ್ನವೇ, ಮತ್ತೋರ್ವ ರಂಗಭೂಇ ಕಲಾವಿದ ರಾಜು ತಾಳಿಕೋಟಿಯವರನ್ನು ಹೃದಯಾಘಾತ ಬಲಿ ತೆಗೆದುಕೊಂಡಿದೆ. ಅತ್ಯಂತ ಕಡುಗಷ್ಟದಿಂದ ಮೇಲೆದ್ದು ಬಂದು,…