Browsing: rashmikamandanna

ಕನ್ನಡ ಚಿತ್ರರಂಗದಿಂದ ಸೀದಾ ತೆಲುಗೆ ಹಾರಿದ್ದ ರಶ್ಮಿಕಾ ಮಂದಣ್ಣ ಹಿಂತಿರುಗಿ ನೋಡದಂತೆ ಗೆಲುವು ಕಂಡಿದ್ದೀಗ ಇತಿಹಾಸ. ಆದರೆ, ಸಾಲು ಸಾಲು ಗೆಲುವುಗಳ ಬೆನ್ನಲ್ಲಿಯೇ ಒಂದಷ್ಟು ಸೋಲುಗಳೂ ಕೂಡಾ…

ಅರ್ಜುನ್ ರೆಡ್ಡಿ ಅಂತೊಂದು ಸಿನಿಮಾ ಮೂಲಕ ದೇಶಾದ್ಯಂತ ಪ್ರಸಿದ್ಧಿ ಪಡೆದಿದ್ದಾತ ವಿಜಯ್ ದೇವರಕೊಂಡ. ವಿಕ್ಷಿಪ್ತವಾದ, ಈ ತಲೆಮಾರನ್ನು ಆವರಿಸಿಕೊಳ್ಳುವಂಥಾ ಪಾತ್ರದ ಮೂಲಕ ಈತ ಮಿಂಚಿದ ಪರಿ ಕಂಡು…

ತೆಲುಗು ಚಿತ್ರರಂಗಕ್ಕೆ ಹಾರಿ, ಅಲ್ಲಿ ಭರಪೂರ ಗೆಲುವು ದಕ್ಕುತ್ತಲೇ ನಿಂತಲ್ಲಿ ಕುಂತಲ್ಲಿ ಕಿರಿಕ್ಕು ಸೃಷ್ಟಿಸಿಕೊಂಡಿದ್ದಾಕೆ ರಶ್ಮಿಕಾ ಮಂದಣ್ಣ. ತನ್ನದೊಂದು ಮಾತು ಎಂತೆಂಥಾ ಕೋನದಲ್ಲಿ ವಿವಾದಕ್ಕೆ ಕಾರಣವಾಗುತ್ತೆ ಅನ್ನೋದು…

ಪ್ರಶಾಂತ್ ನೀಲ್ ಇದೀಗ ಜ್ಯೂನಿಯರ್ ಎನ್ಟಿಆರ್ ಜೊತೆಗಿನ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸಲಾರ್ ಬಳಿಕ ನೀಲ್ ಕೆಜಿಎಫ್ ಛಾಪ್ಟರ್ ತ್ರೀ ನಿರ್ದೇಶನ ಮಾಡುತ್ತಾರೆಂದುಕೊಂಡಿದ್ದ ಯಶ್ ಅಭಿಮಾನಿಗಳಿಗೆ ಆರಂಭದಲ್ಲಿ ನಿರಾಸೆಯಾಗಿದ್ದದ್ದು…

ಒಂದೇ ಒಂದು ಸಿನಿಮಾ ಮೂಲಕ ಒಂದಿಡೀ ಕರ್ನಾಟಕವನ್ನೇ ಆವರಿಸಿಕೊಂಡಿದ್ದಾಕೆ (rashmika mandanna) ರಶ್ಮಿಕಾ ಮಂದಣ್ಣ. ನಮ್ಮ (rakshith shetty)  ರಕ್ಷಿತ್ ಶೆಟ್ಟರು ತಮ್ಮ (kirik party) ಕಿಕಿರಿಕ್…

ಕಾಲ ಎಲ್ಲವನ್ನೂ ಬದಲಾಯಿಸುತ್ತೆ ಅನ್ನೋದು ಹಳೆಯದಾದರೂ ಸಾರ್ವಕಾಲಿಕ ಸತ್ಯ. ಸೋಲು ಗೆಲುವುಗಳ ಸರಪಳಿ ಸುತ್ತಿಕೊಂಡಿರೋದೂ ಕೂಡಾ ಆ ಸತ್ಯದ ಕೊಂಡಿಗೆಂಬುದೂ ಅಷ್ಟೇ ಸತ್ಯ. ಇದರಿಂದ ಸಿನಿಮಾ ರಂಗ…

ಆಕೆ ನಿಂತರೂ, ಕುಂತರೂ, ಫ್ಲೋನಲ್ಲೊಂದು ಸನ್ನೆ ಮಾಡಿದರೂ ಅದು ವಿವಾದವಾಗಿ (controversy) ಬಿಡುತ್ತದೆ. ಅದರ ಭೂಮಿಕೆಯಲ್ಲಿ ಸಾಮಾಜಿಕ ಜಾಲತಾಣಗಳ ತುಂಬಾ, ಥರ ಥರದ ಕಂಟೆಂಟುಗಳು ಹೊಳೆಯಾಗಿ ಹರಿಯುತ್ತವೆ.…