ಮಹೇಶ್ ಗೌಡ ಅವರು ನಿರ್ಮಾಣ ಮಾಡಿ, ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ಬಿಳಿಚುಕ್ಕಿ ಹಳ್ಳಿಹಕ್ಕಿ ಚಿತ್ರ ನಾಳೆ ಅಂದರೆ, ಅಕ್ಟೋಬರ್ ೨೪ರಂದು ಅದ್ದೂರಿಯಾಗಿ ತೆರೆಗಾಣುತ್ತಿದೆ. ಈಗಾಗಲೇ ಇದೊಂದು ಅತ್ಯಪರೂಪದ ಕಥಾನಕ ಹೊಂದಿರುವ ಸಿನಿಮಾ ಎಂಬ ವಿಚಾರ ಪ್ರೇಕ್ಷಕರಿಗೆ…
ಕನ್ನಡ ಚಿತ್ರರಂಗದಲ್ಲಿ ಒಂದೊಳ್ಳೆ ಪ್ರಯತ್ನ ನಡೆದಾಗ ಸ್ಟಾರ್ ನಟರೆನ್ನಿಸಿಕೊಂಡವರು ಸಾಥ್ ಕೊಡುವದಿದೆ. ಈ ಸಾಲಿನಲ್ಲಿ ಮುಂಚೂಣಿಯಲ್ಲಿದ್ದವರು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್. ಪಿಆರ್‌ಕೆ ಎಂಬ ನಿರ್ಮಾಣ ಸಂಸ್ಥೆಯನ್ನು ಹೊಸಬರಿಗೆ ಉತ್ತೇಜನ ನೀಡಲೆಂದೇವ ಶುರುವಿಟ್ಟುಕೊಂಡಿದ್ದವರು ಪುನೀತ್.…