Browsing: #sadstor\y

ಕನ್ನಡದ ರಿಯಾಲಿಟಿ ಶೋಗಳ ಬಗ್ಗೆ ಈಗ ದಶದಿಕ್ಕುಗಳಿಂದಲೂ ಅಪಸ್ವರಗಳು ಕೇಳಿ ಬರುತ್ತಿವೆ. ಅಲ್ಲೆಲ್ಲೋ ಕಾಡಿನ ಗರ್ಭದಲ್ಲಿದ್ದ ಹುಡುಗರನ್ನು ಹುಡುಕಿ ತಂದು, ಒಂದಷ್ಟು ಮೆರೆದಾಡಿಸಿ, ಎಲ್ಲ ಮುಗಿದ ಮೇಲೆ ಅನಾಥರನ್ನಾಗಿಸುವ ಖಯಾಲಿಯೊಂದು ದಶಕದ ಹಿಂದೆ ಶುರುವಾಗಿತ್ತು. ಅದರ…

ಸಿನಿಮಾ ರಂಗದಲ್ಲಿ ಗೆಲುವಿನ ಪ್ರಭೆಯಲ್ಲಿ ಮಿಂದೆದ್ದವರ ಕಥೆಗಳ ಮರೆಯಲ್ಲಿಯೇ ನಾನಾ ಆಘಾತಗಳಿಂದ ನೊಂದೆದ್ದು ಹೋದವರ ದಂಡಿ ದಂಡಿ ಕಥೆಗಳಿವೆ. ಚಿತ್ರರಂಗಲ್ಲೇನಾದರೂ ಸಾಧಿಸಬೇಕೆಂಬ ಗುರಿಯನ್ನೇ ಬದುಕಾಗಿಸಿಕೊಂಡ ಎಷ್ಟೋ ಮಂದಿ ಗುರುತೇ ಇರದಂತೆ ಮರೆಯಾಗಿದ್ದಾರೆ. ಸಿನಿಮಾ ಕನಸಿಗಾಗಿ ಎಲ್ಲವನ್ನೂ…