Browsing: sandalwood

ಬಿಗ್ ಬಾಸ್ ಎಂಬೋ ಭಳಾಂಗು ಶೋವೊಂದು ಮತ್ತೆ ಆರಂಭವಾಗಲು ದಿನಗಣನೆ ಶುರುವಾಗಿದೆ. ಕನ್ನಡ ಚಿತ್ರರಂಗ ಕಂಡ ಅತೀ ಬುದ್ಧಿವಂತ ಕಿಚ್ಚಾ ಸುದೀಪ್ ಕಳೆದ ಬಾರಿಯ ಶೋ ಮುಗಿಯುತ್ತಲೇ…

ಈ ಮೌನ ಅನ್ನೋ ಮಾಯೆ ಇದೆಯಲ್ಲಾ? ಅದನ್ನು ಸರಿಯಾದ ಸಂದರ್ಭದಲ್ಲಿ, ಸ್ಥಳದಲ್ಲಿ ಪ್ರದರ್ಶಿಸಿಸೋದೂ ಒಂದು ಕಲೆ. ಯಾರದ್ದೇ ವ್ಯಕ್ತಿತ್ವಕ್ಕೆ ಈ ಮಾತು ಮತ್ತು ಮೌನದ ನಡುವಿನ ಸಮತೋಲನ…

ಸ್ಟಾರ್ ನಟರ ಮಕ್ಕಳು ಮರಿಗಳೆಲ್ಲ ನಟರಾಗಿ ಮಿಂಚಲು ಶತಪ್ರಯತ್ನ ನಡೆಸೋದು ಹೊಸತೇನಲ್ಲ. ಇಂಥಾ ನೆಪೋಟಿಸಂ ವಿರುದ್ಧ ಬಾಲಿವುಡ್ ಮಟ್ಟದಲ್ಲಿಯೂ ಆಗಾಗ ಧ್ವನಿಗಳು ಮೊಳಗುತ್ತಿರುತ್ತವೆ. ಕನ್ನಡ ಚಿತ್ರರಂಗದಲ್ಲೂ ಕೂಡಾ…

ಯಾವ ಸೂಪರ್ ಸ್ಟಾರ್ ಆದರೂ ಕೂಡಾ ಆಯಾ ಕಾಲಮಾನಕ್ಕೆ ತಕ್ಕುದಾಗಿ ತನ್ನನ್ನು ತಾನು ಒಗ್ಗಿಸಿಕೊಳ್ಳದಿದ್ದರೆ, ಅಗತ್ಯಕ್ಕೆ ತಕ್ಕುದಾದ ರೂಪಾಂತರ ಹೊಂದದೇ ಹೋದರೆ ನೇಪಥ್ಯಕ್ಕೆ ಸರಿದು ಬಿಡಬೇಕಾಗುತ್ತದೆ. ಹಾಗೊಂದು…

ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲೊಂದಾಗಿರುವ ಧರ್ಮಸ್ಥಳವೀಗ ದೇಶಾದ್ಯಂತ ಸದ್ದು ಮಾಡುತ್ತಿದೆ. ಅದಕ್ಕೆ ಕಾರಣವಾಗಿರೋದು ಆ ಗ್ರಾಮದಲ್ಲಿ ನಡೆದಿರುವ ಅನುಮಾನಾಸ್ಪದ ಸಾವುಗಳು. ದಶಕದ ಹಿಂದೆ ಸೌಜನ್ಯಾ ಅತ್ಯಾಚಾರ ಮತ್ತು…

ಸಿನಿಮಾ ನಾಯಕನಾಗೋದೆಂದರೆ ಇರಬೇಕಾದ ಅರ್ಹತೆಗಳೇನು? ಇಂಥಾದ್ದೊಂದು ಪ್ರಶ್ನೆ ಎದುರಿಟ್ಟರೆ ಥಟಕ್ಕನೆ ಸ್ಫುರದ್ರೂಪ, ಸಿಕ್ಸ್ ಪ್ಯಾಕು ಮುಂತಾದ ಸಿದ್ಧಸೂತ್ರಪ್ರಣೀತ ಉತ್ತರಗಳು ಎದುರಾಗೋದು ಸಹಜ. ಕೆಲ ಮಂದಿ ನಟರಾಗೋದಕ್ಕೆ ಅಂಥಾ…

ಸತ್ಯಪ್ರಕಾಶ್ ನಿರ್ದೇಶನದ ಎಕ್ಸ್ ಆಂಡ್ ವೈ ಚಿತ್ರ ಇತ್ತೀಚೆಗಷ್ಟೇ ತೆರೆಗಂಡು ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಈ ಚಿತ್ರದಲ್ಲಿ ಚೆಂದದ ಪ್ರಧಾನ ಪಾತ್ರವೊಂದರಲ್ಲಿ ನಟಿಸುವ ಮೂಲಕ ಗಮನ ಸೆಳೆದಿರುವವರು ಅಥರ್ವ…

ಕೆಲ ಮಂದಿ ಸಿನಿಮಾ ಧ್ಯಾನವನ್ನು ಆತ್ಮದಂತೆ ಹಚ್ಚಿಕೊಂಡು ತಾವಂದುಕೊಂಡ ಬಗೆಯಲ್ಲಿ ಅದನ್ನು ನನಸು ಮಾಡಿಕೊಂಡ ಉದಾಹರಣೆಗಳಿದ್ದಾವೆ. ಇನ್ನೂ ಕೆಲವರನ್ನು ಸಿನಿಮಾವೆಂಬ ಮಾಯೆಯೇ ತಾನೇತಾನಾಗಿ ತೆಕ್ಕೆಗಪ್ಪಿಕೊಳ್ಳುತ್ತೆ. ಹಾಗೊಂದು ಅಪ್ಪುಗೆ…

ವರ್ಷದ ಹಿಂದೆ ಕೆಂಡ ಅಂತೊಂದು ಸಿನಿಮಾ ತೆರೆಗಂಡು ಪ್ರೇಕ್ಷಕರ ಕಡೆಯಿಂದ ಮೆಚ್ಚುಗೆ ಗಳಿಸಿಕೊಂಡಿತ್ತು. ಹಾಗೆ ನೋಡಿದರೆ, ಆರಂಭದಿಂದಲೇ ಕೆಂಡದ ಬಗೆಗೊಂದು ಕುತೂಹಲ ಕೀಲಿಸಿಕೊಂಡಿತ್ತು. ಅದಕ್ಕೆ ಕಾರಣವಾಗಿದ್ದದ್ದು ನಿರ್ದೇಶಕಿಯಾಗಿ…

ಕನ್ನಡದ ರಿಯಾಲಿಟಿ ಶೋಗಳ ಬಗ್ಗೆ ಈಗ ದಶದಿಕ್ಕುಗಳಿಂದಲೂ ಅಪಸ್ವರಗಳು ಕೇಳಿ ಬರುತ್ತಿವೆ. ಅಲ್ಲೆಲ್ಲೋ ಕಾಡಿನ ಗರ್ಭದಲ್ಲಿದ್ದ ಹುಡುಗರನ್ನು ಹುಡುಕಿ ತಂದು, ಒಂದಷ್ಟು ಮೆರೆದಾಡಿಸಿ, ಎಲ್ಲ ಮುಗಿದ ಮೇಲೆ…