Subscribe to Updates
Get the latest creative news from FooBar about art, design and business.
Browsing: sandalwood
ಸಿನಿಮಾ ರಂಗದಲ್ಲಿ ಏನಾದರೊಂದು ಸಾಧಿಸಬೇಕೆಂಬ ಉತ್ಕಟ ಆಕಾಂಕ್ಷೆ ಯಾವ್ಯಾವುದೋ ಮೂಲೆಯಲ್ಲಿದ್ದವರನ್ನೂ (gandhinagar) ಗಾಂಧಿನಗರದತ್ತ ಸೆಳೆಯುತ್ತದೆ. ಹೇಗೋ ಮಾಡಿ ಸಿನಿಮಾ ತಂಡಗಳನ್ನು ಸೇರಿಕೊಂಡರೂ, ಇಲ್ಲಿ ಅಂದುಕೊಂಡಿದ್ದನ್ನು ಅವುಡುಗಚ್ಚಿ ಸಾಧಿಸೋದು ಅಷ್ಟು ಸಲೀಸಿನ ಸಂಗತಿಯಲ್ಲ. ಕೆಲ ಮಂದಿ ಒಂದಷ್ಟು…
ಈ ಹಿಂದೆ ದೇಶದ ರೈತರು ಪ್ರತಿಭಟನಾ ನಿರತರಾಗಿದ್ದಾಗ ಮೋದಿ (narendra modi) ಸರ್ಕಾರ ಅದನ್ನು ಹತ್ತಿಕ್ಕಲು ನಾನಾ ಸರ್ಕಸ್ಸುಗಳನ್ನು ನಡೆಸಿತ್ತು. ಆ ಹೋರಾಟದೊಂದಿಗೆ ಖಲಿಸ್ತಾನಿ ಉಗ್ರರು (khalistan terrorist) ಸೇರಿಕೊಂಡಿದ್ದಾರೆ ಅಂತೆಲ್ಲ ಸುದ್ದಿ ಹಬ್ಬಿಸುವ ಮೂಲಕ…
ಕನ್ನಡ ಚಿತ್ರರಂಗದ ಭಿನ್ನ ಅಭಿರುಚಿಯ ನಿರ್ದೇಶಕರ ಸಾಲಿನಲ್ಲಿ ಮುಂಚೂಣಿಯಲ್ಲಿರುವವರು9rishbh shetty) ರಿಷಭ್ ಶೆಟ್ಟಿ. ಕಾಂತಾರ (kanthara) ಚಿತ್ರದ ನಂತರವಂತೂ ರಿಷಭ್‍ರ ಪ್ರಭೆ ದೇಶಾದ್ಯಂತ ಹಬ್ಬಿಕೊಂಡಿದೆ. ಈ ಸಮ್ಮೋಹಕ ಗೆಲುವಿನ ನಂತರದಲ್ಲಿ ರಿಷಭ್ ಏನು ಮಾಡುತ್ತಿದ್ದಾರೆ? ಅವರ…
ಅದೇನು ದುರಂತವೋ ಗೊತ್ತಿಲ್ಲ; ಕೆಲ ನಟರು ಎಲ್ಲ ರೀತಿಯಿಂದಲೂ ಅರ್ಹರಾಗಿದ್ದರೂ ಕೂಡಾ ಒಂದು ಬ್ರೇಕ್‍ಗಾಗಿ ವರ್ಷಗಟ್ಟಲೆ ಸೈಕಲ್ಲು ಹೊಡೆದು ಸರ್ಕಸ್ಸು ನಡೆಸಬೇಕಾಗುತ್ತೆ. ಕನ್ನಡ ಚಿತ್ರರಂಗದ ಮಟ್ಟಿಗೆ ಹೇಳೋದಾದರೆ, ಈ ಮಾತಿಗೆ ಉದಾಹರಣೆಯಾಗಿ ನಿಲ್ಲಬಲ್ಲ ನಟರದ್ದೊಂದು ದಂಡೇ…
ರಂಗಭೂಮಿ ಹಿನ್ನೆಲೆಯ ಪ್ರತಿಭಾನ್ವಿತ ನಟಿ ಅಕ್ಷತಾ ಪಾಂಡವಪುರ (akshatha pandavapura) ಈಗೊಂದಷ್ಟು ಕಾಲದಿಂದ ಭಾರೀ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣವಾಗಿರೋದು ಅವರು ಮುಖ್ಯಭೂಮಿಕೆಯಲ್ಲಿ ನಟಿಸಿರುವ `ಪಿಂಕಿ ಎಲ್ಲಿ’ (pinki elli) ಚಿತ್ರ. ಈಗಾಗಲೇ ಈ ಸಿನಿಮಾ ವಿಶ್ವ…
ಒಂದು ಪ್ರಸಿದ್ಧ ಅಲೆಯೆದ್ದಾಗ ಎಲ್ಲರೂ ಅದರ ಹಿಂದೆ ಹೋಗಿ, ಬಹುತೇಕರು ಅದನ್ನೇ ಕನಸಾಗಿಸಿಕೊಳ್ಳುವುದು ಚಿತ್ರರಂಗದಲ್ಲಿ ಮಾಮೂಲು. ಇದೀಗ ಅದರ ಭಾಗವಾಗಿಯೇ ಪ್ಯಾನಿಂಡಿಯಾ (pan india movies) ಸಿನಿಮಾಗಳ ಭರಾಟೆ ಜೋರಾಗಿದೆ. ಆ ಬಗೆಯ ಸಿನಿಮಾಗಳು ಮಾತ್ರವೇ…
ಕೆಲವೊಮ್ಮೆ ಕನ್ನಡ ಚಿತ್ರರಂಗದಲ್ಲಿ ( kannada film industry) ಒಂದೇ ಒಂದು ಹೆಜ್ಜೆಗೆ ಭರಪೂರ ಗೆಲುವು ಮುತ್ತಿಕೊಳ್ಳುವ ಪವಾಡಗಳು ಸಂಭವಿಸುತ್ತವೆ. ಕೆಲ ಮಂದಿ ಎಲ್ಲ ಅರ್ಹತೆಗಳಿದ್ದರೂ ಅವಕಾಶ ಸಿಗದೆ, ಸರಿಯಾದೊಂದು ಗೆಲುವು ಕೈ ಹಿಡಿಯದೆ ಪಡಿಪಾಟಲು…
ಈಗಾಗಲೇ ಗಡಿಗಳ ಮಿತಿ ಮೀರಿಕೊಂಡು ವಿಶ್ವಾದ್ಯಂತ ಸದ್ದು ಮಾಡಿರುವ ಚಿತ್ರ `ಪಿಂಕಿ ಎಲ್ಲಿ’. (pinki elli) ಒಂದು ಕಡೆಯಿಂದ ಪ್ಯಾನಿಂಡಿಯಾ ಸಿನಿಮಾಗಳ ಅಬ್ಬರ, ಸಿದ್ಧಸೂತ್ರಗಳ ಆಚೀಚೆ ಹೊರಳಲೊಲ್ಲದ ಕಮರ್ಶಿಯಲ್ ಕಂಟೆಂಟುಗಳ ಗೊಬ್ಬರಗಳ ಭರಾಟೆಯಲ್ಲಿ ಆಗಾಗ ಪಿಂಕಿ…
ಕಿರುತೆರೆಯಿಂದ ಹಿರಿತೆರೆಗೆ (film industry) ಬಂದು ಮಿಂಚಿದ ನಾಯಕ, ನಾಯಕಿಯರದ್ದೊಂದು ದಂಡು ಕನ್ನಡ ಚಿತ್ರರಂಗದಲ್ಲಿದೆ. ಹಾಗೆ ನೋಡಿದರೆ, ಸಿನಿಮಾ ರಂಗಕ್ಕೆ ಹೆಜ್ಜೆಯಿಡುವವರೆಲ್ಲ ಕಿರುತೆರೆಯನ್ನು ಮೊದಲ ಮೆಟ್ಟಿಲೆಂದೇ ಪರಿಭಾವಿಸುತ್ತಾರೆ. ಹಾಗೆ ಧಾರಾವಾಹಿಗಳಲ್ಲಿ ನಟಿಸಿ ಒಂದಷ್ಟು ಹೆಸರು ಮಾಡುತ್ತಲೇ…
ಸಿಕ್ಕ ಪಬ್ಲಿಸಿಟಿ, ಯಶಸ್ಸುಗಳನ್ನು ಮೆರೆದಾಟದ ಅಸ್ತ್ರವಾಗಿಸಿಕೊಂಡ ಅನೇಕರು ನಾನಾ ಚಿತ್ರರಂಗದಲ್ಲಿ ಯಥೇಚ್ಛವಾಗಿಯೇ ಕಾಣ ಸಿಗುತ್ತಾರೆ. ಅಂಥವರೆಲ್ಲ ಹೇಳ ಹೆಸರಿಲ್ಲದಂತೆ ನೇಪಥ್ಯಕ್ಕೆ ಸರಿದಿದ್ದಾರೆ. ಆದರೆ, ಹಿಡಿತ ತಪ್ಪಿದ ಬದುಕು, ತನ್ನನ್ನೇ ಅಪಾದಮಸ್ತಕ ನುಂಗಿದಂತಿದ್ದ ನಾನಾ ಚಟಗಳು ಮತ್ತು…
