Subscribe to Updates
Get the latest creative news from FooBar about art, design and business.
Browsing: sandalwood
ಆಕೆ ನಿಂತರೂ, ಕುಂತರೂ, ಫ್ಲೋನಲ್ಲೊಂದು ಸನ್ನೆ ಮಾಡಿದರೂ ಅದು ವಿವಾದವಾಗಿ (controversy) ಬಿಡುತ್ತದೆ. ಅದರ ಭೂಮಿಕೆಯಲ್ಲಿ ಸಾಮಾಜಿಕ ಜಾಲತಾಣಗಳ ತುಂಬಾ, ಥರ ಥರದ ಕಂಟೆಂಟುಗಳು ಹೊಳೆಯಾಗಿ ಹರಿಯುತ್ತವೆ. ತನ್ನ ವಿರುದ್ಧ ನಡೆಯುತ್ತಿರೋ ಇಂಥಾ ಪ್ರಹಾರಗಳನ್ನು ಕಂಡು…
ಕಾಮಿಡಿ (comedy) ಕಲಾವಿದನಾಗಿ ನಟನೆಯೆಂಬುದು ಏಕತಾನತೆಯತ್ತ ಹೊರಳಿಕೊಳ್ಳುತ್ತಲೇ, ಏಕಾಏಕಿ ಹೀರೋಗಿರಿಯ ಚುಂಗು ಹಿಡಿದು ಹೊರಟಾತ (chikkanna) ಚಿಕ್ಕಣ್ಣ. ಒಂದು ಕಾಲದಲ್ಲಿ ಸಣ್ಣಪುಟ್ಟ ಅವಕಾಶಗಳಿಗೂಹಲುಬಾಡುತ್ತಿದ್ದ ಈತ ಇದೀಗ ಹೀರೋ ಆಗಿಯೂ ಅದೃಷ್ಟ ಪರೀಕೆಗಿಳಿದಿದ್ದಾನೆ. ಹೀರೋ ಆದ ಮೇಲೆ…
ಅದೇನು ದುರಂತವೋ ಗೊತ್ತಿಲ್ಲ; ಕನ್ನಡ ಚಿತ್ರರಂಗದಲ್ಲಿ ಪ್ರಖರವಾಗಿ ಮಿಂಚಬಹುದಿದ್ದ ಅನೇಕರು ಏಕಾಏಕಿ ಮೂಲೆ ಸೇರಿ ಬಿಡುತ್ತಾರೆ. ಸಲೀಸಾಗಿ ನಟ ನಟಿಯರಾಗಿ ನೆಲೆ ಕಂಡುಕೊಳ್ಳೋ ಛಾತಿ ಇದ್ದವರೂ ಕೂಡಾ ನಾನಾ ಕಿಸುರುಗಳಿಂದ, ವೃತ್ತಿ ಬದುಕಿನ ಹಾದಿಯನ್ನು ಕೆಸರು…
ಕಿರುತೆರೆಯಲ್ಲಿ ಒಂದಷ್ಟು ಪ್ರಸಿದ್ಧಿ ಪಡೆಯುತ್ತಲೇ ಏಕಾಏಕಿ ಹಿರಿತೆರೆಗೆ ಲಗ್ಗೆಯಿಡೋದು ಅನೇಕ ನಟ ನಟಿಯರ ಮಹಾ ಕನಸು. ಆದರೆ, ಆ ಯೋಗ ಮಾತ್ರ ಅಷ್ಟು ಸಲೀಸಾಗಿ ಎಲ್ಲರಿಗೂ ದಕ್ಕುವಂಥಾದ್ದಲ್ಲ. ಆದರೆ, ಹಿರಿತೆರೆಯಲ್ಲಿ (film industry) ಮಿಂಚುವ ಸೆಳೆತವಿರುತ್ತದಲ್ಲಾ?…
ಕನ್ನಡ ಚಿತ್ರರಂಗದಲ್ಲಿ ವಿಶಿಷ್ಟ ನಿರ್ದೇಶಕರಾಗಿ ಗುರುತಿಸಿಕೊಂಡಿರುವವರು ದುನಿಯಾ ಸೂರಿ. ರಾ ಸನ್ನಿವೇಶಗಳ ಮೂಲಕವೇ ನೋಡುಗರ ಮನಸನ್ನು ಆದ್ರ್ರಗೊಳಿಸಬಲ್ಲ ಛಾತಿಯಿಂದಲೇ ಸೂರಿ ಇದುವರೆಗೂ ಗೆಲುವು ದಾಖಲಿಸುತ್ತಾ ಬಂದಿದ್ದಾರೆ. ಇದೀಗ ಅವರು ಅಂಬರೀಶ್ ಪುತ್ರ ಅಭಿಷೇಕ್ ನಾಯಕನಾಗಿರೋ ಬ್ಯಾ…
