Browsing: sandalwood

ಕ್ಷೇತ್ರ ಯಾವುದೇ ಆಗಿರಲಿ; ಅಡಿಗಡಿಗೆ ಆಘಾತವಾದಾಗಲೂ ಸಾವರಿಸಿಕೊಂಡು ಮುಂದುವರೆಯದಿದ್ದರೆ ಗೆಲುವು ದಕ್ಕುವುದಿಲ್ಲ. ಹಾಗೊಂದು ವೇಳೆ ವಾಮ ಮಾರ್ಗದಲ್ಲಿ ನುಸುಳಿ ದಕ್ಕಿಸಿಕೊಂಡರೂ ಅದರ ಆಯಸ್ಸು ಅಲ್ಪಕಾಲಿಕವಷ್ಟೆ. ಅಷ್ಟಕ್ಕೂ ಗೆಲುವೆಂಬುದು…

ಯಾವುದೇ ಘಟನೆಯೊಂದು ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದಾಗ ಸೀದಾ ಫಿಲಂ ಛೇಂಬರಿಗೆ ಹೋಗಿ ಒಂದು ಟೈಟಲ್ ರಿಜಿಸ್ಟ್ರೇಷನ್ ಮಾಡಿಸೋದು ಸಿನಿಮಾ ಮಂದಿಯ ರೂಢಿ. ಅದನ್ನು ಖಯಾಲಿ ಎಂದರೂ…

ಕನ್ನಡದ ಬುರ್ನಾಸು ಬಿಗ್‌ಬಾಸ್ ಶೋನಿಂದ ಹುಟ್ಟಿಕೊಂಡ ಮಳ್ಳು ಸೆಲೆಬ್ರಿಟಿಗಳ ಸಾಲಿನಲ್ಲಿ ಅಗ್ರಗಣ್ಯ ಆಸಾಮಿ ಪ್ರಥಮ್. ತನ್ನ ಹೆಸರಿಗೆ ತಾನೇ ಒಳ್ಳೆ ಹುಡುಗನೆಂಬ ಬಿರುದು ಹೆಟ್ಟಿಕೊಂಡಿರುವ ಈತ ಇದುವರೆಗೂ…

ಇದುವರೆಗೂ ಸಾಕಷ್ಟು ಹಣವಂತರ ಮಕ್ಕಳು ಸಿನಿಮಾ ನಟರಾಗಿ ಮೆರೆಯಲು ನೋಡಿದ್ದಾರೆ. ಎಲ್ಲವನ್ನೂ ಕಾಸಿನ ಬಲದಿಂದಲೇ ಖರೀದಿಸಬಲ್ಲ ತಿಮಿರು ಹೊಂದಿರುವವರು ತಮ್ಮ ಕುಡಿಗಳನ್ನು ಸ್ಟಾರ್‌ಗಳನ್ನಾಗಿಸುವ ಕನಸು ಕಾಣೋದು ಹೊಸತೇನಲ್ಲ.…

ಹಾಡುಗಳು ಮತ್ತು (trailer) ಟ್ರೈಲರ್ ಮೂಲಕ ಭಾರೀ ಸದ್ದು ಮಾಡೋ ಸಿನಿಮಾಗಳ ಬಗ್ಗೆ ಸಹಜವಾಗಿಯೇ ನಿರೀಕ್ಷೆ ಮೂಡಿಕೊಳ್ಳುತ್ತೆ. ಆದರೆ, ಇತ್ತೀಚಿನ ದಿನಗಳಲ್ಲಿ ಇಂಥಾ ನಿರೀಕ್ಷೆಗಳ ಬೆನ್ನಲ್ಲಿಯೇ ಗುಮಾನಿಯೊಂದು…

ಕನ್ನಡದ ಕೀರ್ತಿ ಪತಾಕೆ ಪ್ಯಾನಿಂಡಿಯಾ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿರುವ ನಿರ್ಮಾಣ ಸಂಸ್ಥೆ (hombale films) ಹೊಂಬಾಳೆ ಫಿಲಂಸ್. ಪಕ್ಕಾ ಕಮರ್ಶಿಯಲ್ ಸಿನಿಮಾಗಳನ್ನು ನಿರ್ಮಾಣ ಮಾಡೋದರ ಜೊತೆ ಜೊತೆಗೇ…

ಯುವ ರಾಜ್ ಕುಮಾರ್ (yuva rajnkumar) ನಟಿಸಿರುವ ಎಕ್ಕ (Ekka movie) ಚಿತ್ರದ ಸುತ್ತಾ ಸಿನಿಮಾ ಪ್ರೇಮಿಗಳ ವಲಯದಲ್ಲಿ ಚರ್ಚೆ ಶುರುವಾಗಿದೆ. ಆರಂಭಿಕವಾಗಿಯೇ ಒಂದಷ್ಟು ಹಿನ್ನಡೆ ಅನುಭವಿಸಿದ್ದ…

ಕನ್ನಡ ಚಿತ್ರರಂಗಕ್ಕೆ ಹೊಸಬರ ಆಗಮನ ಪ್ರಕ್ರಿಯೆ ಅನೂಚಾನವಾಗಿ ಮುಂದುವರೆದಿದೆ. ಹೀಗೆ ಆಗಮಿಸೋ ಹೊಸಬರ ತಂಡಗಳು ಕಾಲಿಟ್ಟಲ್ಲೆಲ್ಲ ಗೆಲುವು ದಕ್ಕುತ್ತದೆಂದೇನೂ ಇಲ್ಲ. ಆದರೆ, ಹೊಸಬರ ಆಗಮನವಾದಾಗ ಹೊಸತೇನೋ ಛಳುಕು…

ಕನ್ನಡ ಚಿತ್ರರಂಗದಲ್ಲೀಗ ಹಂತ ಹಂತವಾಗಿ ಹೊಸಾ ಅಲೆ ಮೂಡಿಕೊಳ್ಳುತ್ತಿದೆ. ಕೆಲ ಮಂದಿ ಇನ್ನೂ (kgf movie) ಕೆಜಿಎಫ್‌ನ ಮಸಿ ಮಸಿ ಛಾಯೆಯಲ್ಲಿ ಉರುಳಾಡುತ್ತಿರುವಾಗಲೇ, ಒಂದಷ್ಟು ಭಿನ್ನ ಧಾಟಿಯ…

ಸಿನಿಮಾ ಪ್ರಚಾರದ ಪಟ್ಟುಗಳಲ್ಲಿ ಪಾರಂಗತರಾಗವಿರುವ ಜೋಗಿ ಪ್ರೇಮ್ ಶೋಮ್ಯಾನ್ ಅನ್ನೋ ಬಿರುದಾಂಕಿತವನ್ನು ತನ್ನದಾಗಿಸಿಕೊಂಡಿದ್ದಾರೆ. ಒಂದೆರಡು ಹಿಟ್ ಸಿನಿಮಾಗಳ ನಂತರ ನಾನಾ ಏರಿಳಿತ ಕಂಡಿರುವ ಪ್ರೇಮ್ಸ್ ಆಗಾಗ ಫೀನಿಕ್ಸಿನಂತೆ…