ಈವತ್ತಿಗೆ ಕನ್ನಡ ಕಿರುತೆ ಜಗತ್ತು ಪಕ್ಕಾ ಟಿಆರ್‌ಪಿ ಭೂಮಿಕೆಯಲ್ಲಿ ಕಾರ್ಯನಿರ್ವಹಿಸುತ್ತಾ ಪ್ರೇಕ್ಷಕ ವಲಯದಲ್ಲೊಂದು ರೇಜಿಗೆ ಮೂಡಿಕೊಳ್ಳುವಂತೆ ಮಾಡಿದೆ. ಅಲ್ಲಿ ಅದರದ್ದೇ ಆದ ಆರ್ಥಿಕ ಲೆಕ್ಕಾಚಾರಗಳಿದ್ದಾವೆ. ಇಂಥಾ ವಹಿವಾಟುಗಳ ಅಬ್ಬರದಲ್ಲಿ ಕ್ರಿಯೇಟಿವಿಟಿ ಎಂಬುದು ಹೆಚ್ಚೂಕಮ್ಮಿ ಕಳೆದೇ ಹೋಗಿದೆ.…
ಕಿರುತೆರೆಯಲ್ಲಿ ಒಂದು (serial) ಧಾರಾವಾಹಿ ಯಶಸ್ಸಿನ ಲಯ ಹಿಡಿದು ಬಿಟ್ಟರೆ ಸಾಕು; ಅದರ ಲೀಡ್ ರೋಲ್ ಗಳಲ್ಲಿ ಕಾಣಿಸಿಕೊಂಡವರ ನಸೀಬೇ ಬದಲಾಗಿ ಬಿಡೋದಿದೆ. ಸಾಕಷ್ಟು ಮಂದಿ ಅಂಥಾ ಯಶಸ್ಸಿನ ಕಂದೀಲು, ಹಿರಿತೆರೆಯ ದಿಕ್ಕನ್ನು ಬೆಳಗಿ ಬಿಡುತ್ತದೆಂಬ…
ಕಿರುತೆರೆಯಿಂದ ಹಿರಿತೆರೆಗೆ (film industry) ಬಂದು ಮಿಂಚಿದ ನಾಯಕ, ನಾಯಕಿಯರದ್ದೊಂದು ದಂಡು ಕನ್ನಡ ಚಿತ್ರರಂಗದಲ್ಲಿದೆ. ಹಾಗೆ ನೋಡಿದರೆ, ಸಿನಿಮಾ ರಂಗಕ್ಕೆ ಹೆಜ್ಜೆಯಿಡುವವರೆಲ್ಲ ಕಿರುತೆರೆಯನ್ನು ಮೊದಲ ಮೆಟ್ಟಿಲೆಂದೇ ಪರಿಭಾವಿಸುತ್ತಾರೆ. ಹಾಗೆ ಧಾರಾವಾಹಿಗಳಲ್ಲಿ ನಟಿಸಿ ಒಂದಷ್ಟು ಹೆಸರು ಮಾಡುತ್ತಲೇ…