ಅದೆಂಥಾದ್ದೇ ಗೆಲುವಿನ ಅಲೆ ಏಳುತ್ತಿದ್ದರೂ ಕೂಡಾ ಭಿನ್ನ ಪ್ರಯತ್ನಗಳತ್ತ ಈ ನೆಲದ ಸಿನಿಮಾ ಪ್ರೇಕ್ಷಕರು ಸದಾ ಹಾತೊರೆಯುತ್ತಿರುತ್ತಾರೆ. ಅಂಥಾ ಸದಭಿರುಚಿಯ ಪ್ರೇಕ್ಷಕರ ಕಾರಣದಿಂದಲೇ ಅದೆಷ್ಟೋ ಸಿನಿಮಾಗಳು ಗೆದ್ದು ಬೀಗಿದ್ದಿದೆ. ಸದ್ಯದ ಮಟ್ಟಿಗೆ ಕನ್ನಡ ಚಿತ್ರರಂಗ ವಿಶಿಷ್ಟ…
ಚಿತ್ರಲ್ ರಂಗಸ್ವಾಮಿ… (actress chitral ragaswamy) ಹೀಗೊಂದು ಹೆಸರು ಹೇಳಿದರೆ ಥಟ್ಟನೆ ಗುರುತು ಹತ್ತೋದು ಕಷ್ಟ. ಆದರೆ, ಆಕೆಯ ಫೋಟೋ ನೋಡಿದರೆ, ಕೆಲ ಸಿನಿಮಾ ಧಾರಾವಾಹಿಗಳಲ್ಲಿನ ಸಣ್ಣಪುಟ್ಟ ಪಾತ್ರಗಳು ಹಾದು ಹೋಗುತ್ತವೆ. ಕೆಲವೊಮ್ಮೆ ಸೀರಿಯಲ್ಲುಗಳಲ್ಲೋ, ಸಿನಿಮಾಗಳಲ್ಲೋ…
ಕಿರುತೆರೆಯಲ್ಲಿ ಒಂದು (serial) ಧಾರಾವಾಹಿ ಯಶಸ್ಸಿನ ಲಯ ಹಿಡಿದು ಬಿಟ್ಟರೆ ಸಾಕು; ಅದರ ಲೀಡ್ ರೋಲ್ ಗಳಲ್ಲಿ ಕಾಣಿಸಿಕೊಂಡವರ ನಸೀಬೇ ಬದಲಾಗಿ ಬಿಡೋದಿದೆ. ಸಾಕಷ್ಟು ಮಂದಿ ಅಂಥಾ ಯಶಸ್ಸಿನ ಕಂದೀಲು, ಹಿರಿತೆರೆಯ ದಿಕ್ಕನ್ನು ಬೆಳಗಿ ಬಿಡುತ್ತದೆಂಬ…