Browsing: shivarajkumar

ಘನಗಂಭೀರ ವಿಚಾರವನ್ನೂ ಕೂಡಾ ಪರಿಶುದ್ಧ ಭೋಳೇ ಶೈಲಿಯಲ್ಲಿ ದಾಟಿಸುವಲ್ಲಿ ನಿರ್ದೇಶಕ ಯೋಗರಾಜ್ ಭಟ್ಟರದ್ದು (yogaraj bhat) ಎತ್ತಿದ ಕೈ. ಇದುವರೆಗಿನ ಅವರ ಸಿನಿಮಾ ಗ್ರಾಫ್ ಅನ್ನೊಮ್ಮೆ ಗಮನಿಸಿದರೆ, ಒಲಿದು ಬಂದು ಒಂದಷ್ಟು ಗೆಲುವಿನ ಹಿಂದಿರುವ ರಸಹ್ಯವೂ…

ಒಂದಷ್ಟು ಹಿಟ್ ಸಿನಿಮಾಗಳು ಬಂದು ಚಿತ್ರರಂಗ ಕಳೆಗಟ್ಟಿಕೊಂಡಾಗಲೂ, ಸೋಲುಗಳೆದುರಾಗಿ ಕಳೆಗುಂದಿದಾಗಲೂ ಸಿನಿಮಾ ಪ್ರೇಮಿಗಳಲ್ಲಿ ಒಂದಷ್ಟು ಬಯಕೆಗಳು ಬೆಚ್ಚಗಿರುತ್ತವೆ. ಅಂಥಾ ಬಯಕೆಗಳ ಸಾಲಿನಲ್ಲಿ (multi starrer movie) ಮಲ್ಟಿ ಸ್ಟಾರರ್ ಸಿನಿಮಾಗಳ ತಪನೆಯೂ ಕೂಡಾ ಒಂದಾಗಿ ಗುರುತಿಸಿಕೊಳ್ಳುತ್ತದೆ.…

ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ (shivaraj kumar) ಮತ್ತೊಂದು ವಸಂತವನ್ನು ಎದುರುಗೊಂಡಿದ್ದಾರೆ; ಮತ್ತವೇ ಕೆನೆಯುವ ಚಿರಯೌವನವನ್ನು ಆವಾಹಿಸಿಕೊಂಡು. ಎನರ್ಜಿ ಎಂಬುದಕ್ಕೆ ಬ್ರ್ಯಾಂಡ್ ಅಂಬಾಸಡರ್ ಎಂಬಂತಿರೋ (shivanna) ಶಿವಣ್ಣನಿಗಾದ ವಯಸ್ಸು ಮತ್ತು ಅವರ ಅಪರಿಮಿತ ಉತ್ಸಾಹವನ್ನು ತಾಳೆ ಮಾಡಿದರೆ,…