ಸೌತ್ ಜೋನ್ 06/12/2025Nandamoori Balayya: ತೆಲುಗು ನಟನ ವಿರುದ್ಧ ತಲೈವಾಭಿಮಾನಿಗಳು ಕೆಂಡ! ಕಬಾಲಿ ಚಿತ್ರದ ಮೂಲಕ ಹೀನಾಯ ಸೋಲು ಕಂಡಿದ್ದ ಸೂಪರ್ ಸ್ಟಾರ್ ರಜನೀಕಾಂತ್ ಜೈಲರ್ ಮೂಲಕ ಪುಷ್ಕಳ ಗೆಲುವನ್ನು ಎದುರುಗೊಂಡಿದ್ದಾರೆ. ಅದರಲ್ಲಿನ ಪ್ರತೀ ಪಾತ್ರಗಳೂ ಕೂಡಾ ಪ್ರೇಕ್ಷಕರ ಮೆಚ್ಚುಗೆ ಗಳಿಸಿಕೊಂಡಿವೆ. ಕನ್ನಡದ ಶಿವರಾಜ್ ಕುಮಾರ್ ಸೇರಿದಂತೆ ಬೇರೆ…