ಜಾಪಾಳ್ ಜಂಕ್ಷನ್ 10/11/2025Dhanveer: ನಸೀಬುಗೇಡಿ ನಟನ ಸುತ್ತಾ ಇದೆಂಥಾ ಷಡ್ಯಂತ್ರ? ಪರಪ್ಪನ ಅಗ್ರಹಾರ ಜೈಲಿನ ಅಧ್ವಾನಗಳು ಆಗಾಗ ಹೊರಜಗತ್ತಿಗೆ ಪರಿಚಯವಾಗುತ್ತಿರುತ್ತವೆ. ಆದರೀಗ ವೈರಲ್ ವೀಡಿಯೋವೊಂದರ ಮೂಲಕ ನಮ್ಮ ದುಷ್ಟ ವ್ಯವಸ್ಥೆಯ ಭಯಾನಕ ಹುಳುಕೊಂಡು ಬಟಾಬಯಲಾಗಿದೆ. ಪರಪ್ಪನ ಅಗ್ರಹಾರವೆಂಬುದು ಕೂಳುಬಾಕ ಅಧಿಕಾರಿಗಳು, ಸಿಬ್ಬಂದಿ ವರ್ಗದವರ ಉಗ್ರಾಣದಂತಾಗಿ ಬಹುಕಾಲ ಕಳೆದಿದೆ.…