ಕಿರುತೆರೆ ಕಿಟಕಿ 15/08/2025director t n seetharam: ಸೀರಿಯಲ್ ಲೋಕದಲ್ಲಿ ಮತ್ತೆ ಮನ್ವಂತರ? ಈವತ್ತಿಗೆ ಕನ್ನಡ ಕಿರುತೆ ಜಗತ್ತು ಪಕ್ಕಾ ಟಿಆರ್‌ಪಿ ಭೂಮಿಕೆಯಲ್ಲಿ ಕಾರ್ಯನಿರ್ವಹಿಸುತ್ತಾ ಪ್ರೇಕ್ಷಕ ವಲಯದಲ್ಲೊಂದು ರೇಜಿಗೆ ಮೂಡಿಕೊಳ್ಳುವಂತೆ ಮಾಡಿದೆ. ಅಲ್ಲಿ ಅದರದ್ದೇ ಆದ ಆರ್ಥಿಕ ಲೆಕ್ಕಾಚಾರಗಳಿದ್ದಾವೆ. ಇಂಥಾ ವಹಿವಾಟುಗಳ ಅಬ್ಬರದಲ್ಲಿ ಕ್ರಿಯೇಟಿವಿಟಿ ಎಂಬುದು ಹೆಚ್ಚೂಕಮ್ಮಿ ಕಳೆದೇ ಹೋಗಿದೆ.…