Browsing: tollywood

ಕೂಲಿ ಚಿತ್ರದ ಸೋಲಿನ ನಂತರದಲ್ಲಿ ಯುವ ನಿರ್ದೇಶಕ (lokesh kanagaraj) ಲೋಕೇಶ್ ಕನಗರಾಜ್ ಪಾಲಿಗೆ ಮುಂದಿನ ಹೆಜ್ಜೆಗಳು ತುಸು ತ್ರಾಸದಾಯಕ ಅನ್ನಿಸಿದಂತಿದೆ.ಒಂದು ವೇಳೆ ಕೂಲಿ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಕಂಡಿದ್ದರೆ ಲೋಕೇಶ್ ಮನೆ ಮುಂದೆ ಸ್ಟಾರ್…

ದಳಪತಿ ವಿಜಯ್ ನಟಿಸುತ್ತಿರೋ ಕಟ್ಟ ಕಡೆಯ ಚಿತ್ರ ಜನನಾಯಗನ್. ಓರ್ವ ಸ್ಟಾರ್ ನಟನಾಗಿ ಬೇರೆ ಸ್ಟಾರುಗಳೇ ಕರುಬುವ ಮಟ್ಟಕ್ಕೆ ಫ್ಯಾನ್ ಬೇಸ್ ಹೊಂದಿರುವಾತ ವಿಜಯ್. ಈವತ್ತಿಗೆ ಆತ ರಾಜಕೀಯ ಪಕ್ಷವೊಂದನ್ನು ಕಟ್ಟಿ, ಪೂರ್ಣ ಪ್ರಮಾಣದ ರಾಜಕಾರಣಿಯಾಗುವ…

ಕನ್ನಡದ ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರ ಪಕ್ಕದ ತೆಲುಗು ನಾಡಿನಲ್ಲಿಯೂ ಒಂದು ಮಟ್ಟಕ್ಕೆ ಫ್ಯಾನ್ ಬೇಸ್ ಹೊಂದಿದ್ದಾರೆ. ಈ ಕಾರಣದಿಂದಲೇ ಇದುವರೆಗೂ ಆರು ಸಿನಿಮಾಗಳಲ್ಲಿ ಅವರು ಪಾತ್ರಗಳನ್ನು ನಿರ್ವಹಿಸಿದ್ದಾರೆ. ಅವುಗಳಲ್ಲಿ ಒಂದಷ್ಟು ಸಿನಿಮಾಗಳು ಯಶ ಕಂಡರೆ,…

ಬಾಹುಬಲಿ ಸರಣಿಯ ಅಗಾಧ ಗೆಲುವಿನ ನಂತರ ಡಾರ್ಲಿಂಗ್ ಪ್ರಭಾಸ್ ಹೀನಾಯ ಸೋಲಿನ ಪರ್ವವೊಂದನ್ನು ಎದುರುಗೊಂಡಿದ್ದ. ಒಂದು ಗೆಲುವಿನ ನಂತರ ಮತ್ತೊಂದು ಸೋಲು ಸ್ಟಾರ್ ನಟರಿಗೇನೂ ಅನಿರೀಕ್ಷಿತವಲ್ಲ. ರಜನಿಯಂಥಾ ರಜನಿಯೇ ಅಂಥಾದ್ದೊಂದು ಸೋಲಿನ ಕಹಿಯಿಂದ ಕಂಗಾಲಾಗುತ್ತಾ ಬಂದಿದ್ದಾರೆ.…

ಪೂಜಾ ಹೆಗ್ಡೆಯಂಥಾ ಸ್ಟಾರ್ ನಟಿಯರೇ ಅವಕಾಶ ಸಿಗದೆ ಮಂಕಾಗಿಬಿಟ್ಟಿದ್ದಾರೆ. ಅಷ್ಟಕ್ಕೂ, ಒಂದು ಉತ್ತುಂಗದ ಸ್ಥಿತಿಯ ನಂತರ, ಪಾತಾಳ ಖಚಿತ ಎಂಬ ವಿಚಾರ ಎಲ್ಲ ನಟ ನಟಿಯರ ಪಾಲಿಗೂ ಬೆಂಬಿಡದ ವಾಸ್ತವ. ಒಂದು ಘಟ್ಟದಲ್ಲಿ ಕಿರಿಕ್ ಹುಡುಗಿ…

ಕಬಾಲಿ ಚಿತ್ರದ ಮೂಲಕ ಹೀನಾಯ ಸೋಲು ಕಂಡಿದ್ದ ಸೂಪರ್ ಸ್ಟಾರ್ ರಜನೀಕಾಂತ್ ಜೈಲರ್ ಮೂಲಕ ಪುಷ್ಕಳ ಗೆಲುವನ್ನು ಎದುರುಗೊಂಡಿದ್ದಾರೆ. ಅದರಲ್ಲಿನ ಪ್ರತೀ ಪಾತ್ರಗಳೂ ಕೂಡಾ ಪ್ರೇಕ್ಷಕರ ಮೆಚ್ಚುಗೆ ಗಳಿಸಿಕೊಂಡಿವೆ. ಕನ್ನಡದ ಶಿವರಾಜ್ ಕುಮಾರ್ ಸೇರಿದಂತೆ ಬೇರೆ…

ಕಾಂತಾರ ಚಾಪ್ಟರ್೧ ಚಿತ್ರದ ಮಹಾ ಗೆಲುವಿನ ಮೂಲಕ ರುಕ್ಮಿಣಿ ವಸಂತ್ ಸಪ್ತಸಾಗರದಾಚೆಗೂ ಸದ್ದು ಮಾಡಿದ್ದಾರೆ. ಸಿನಿಮಾ ರಂಗದಲ್ಲಿ ದಶಕಗಟ್ಟಲೆ ಚಾಲ್ತಿಯಲ್ಲಿದ್ದು, ಒಂದಷ್ಟು ಪ್ರಸಿದ್ಧಿ ಬಂದ ಬಳಿಕವೂ ಬಹುತೇಕ ನಟಿಯರ ಕನಸುಗಳು ನನಸಾಗದೆ ಉಳಿದು ಬಿಡುತ್ತೆ. ಆದರೆ,…

ಸ್ಟಾರ್ ಆಗೋದು ಎಷ್ಟು ಕಷ್ಟವೋ, ಸಿಕ್ಕ ಸ್ಟಾರ್‌ಡಂ ಅನ್ನು ಜತನದಿಂದ ಕಾಪಾಡಿಕೊಳ್ಳೋದೂ ಕೂಡಾ ಅಷ್ಟೇ ಕಷ್ಟದ ಕೆಲಸ. ಭಾರತೀಯ ಚಿತ್ರರಂಗದಲ್ಲಿನ ಬಹುತೇಕ ನಾಯಕ ನಟರು ಮುತುವರ್ಜಿಯಿಂದ ಸ್ಟಾರ್‌ಗಿರಿಯನ್ನು ಕಾಪಾಡಿಕೊಂಡಿದ್ದಾರೆ. ಅದೇ ಹೊತ್ತಿನಲ್ಲಿ ಸ್ವೇಚ್ಚಾಚಾರಕ್ಕೆ ಬಲಿಯಾಗಿ ವೃತ್ತಿ…

ಆರಂಭಿಕವಾಗಿ ತನ್ನ ನಟನೆಯ ಚಾತುರ್ಯದಿಂದಲೇ ಗಮನ ಸೆಳೆದಿದ್ದಾಕೆ ಚೈತ್ರಾ ಆಚಾರ್. ರಾಜ್ ಬಿ ಶೆಟ್ಟಿ ನಾಯಕನಾಗಿ ನಟಿಸಿದ್ದ ಟೋಬಿ ಚಿತ್ರದಲ್ಲಿನ ಈಕೆಯ ನಟನೆ ಕೂಡಾ ಮೆಚ್ಚುಗೆಗೆ ಪಾತ್ರವಾಗಿತ್ತು. ಆದರೆ, ಆ ನಂತರ ಹೇಳಿಕೊಳ್ಳುವಂಥಾ ಪಾತ್ರಗಳು ಚೈತ್ರಾಗೆ…

ಮಲೆಯಾಳಂ ಚಿತ್ರರಂಗದ ಎಲ್ಲೆ ಮೀರಿ ದೇಶಾದ್ಯಂತ ತನ್ನ ಪ್ರತಿಭೆಯಿಂದಲೇ ಸದ್ದು ಮಾಡಿರುವ ನಟ ದುಲ್ಕರ್ ಸಲ್ಮಾನ್. ತೆಲುಗು ಸೇರಿದಂತೆ ನಾನಾ ಭಾಷೆಗಳಲ್ಲಿ ಬ್ಯುಸಿಯಾಗಿರುವ ದುಲ್ಕರ್ ಇದೀಗ ತನ್ನದೇ ಆದೊಂದು ಸಿನಿಮಾ ನಿರ್ಮಾಣ ಸಂಸ್ಥೆಯನ್ನೂ ಆರಂಭಿಸಿದ್ದಾನೆ. ಅಷ್ಟ…