Browsing: tollywood

ಕಾಂತಾರ ಚಿತ್ರದ ಪ್ರಭೆಯಲ್ಲಿ ಮೊದಲ ಹೆಜ್ಜೆಯಲ್ಲಿಯೇ ಗೆಲುವು ದಕ್ಕಿಸಿಕೊಂಡಿದ್ದಾಕೆ ಸಪ್ತಮಿ ಗೌಡ. ಕನ್ನಡಕ್ಕೆ ಮಾತ್ರವೇ ಸೀಮಿತವಾಗಿ ತಯಾರಾಗಿದ್ದ ಕಾಂತಾರಾ ತಂತಾನೇ ಪ್ಯಾನಿಂಡಿಯಾ ಮಟ್ಟದಲ್ಲಿ ಗೆಲುವು ಕಂಡಿದ್ದೀಗ ಇತಿಹಾಸ.…

ತೆಲುಗು ಚಿತ್ರರಂಗಕ್ಕೆ ಹಾರಿ, ಅಲ್ಲಿ ಭರಪೂರ ಗೆಲುವು ದಕ್ಕುತ್ತಲೇ ನಿಂತಲ್ಲಿ ಕುಂತಲ್ಲಿ ಕಿರಿಕ್ಕು ಸೃಷ್ಟಿಸಿಕೊಂಡಿದ್ದಾಕೆ ರಶ್ಮಿಕಾ ಮಂದಣ್ಣ. ತನ್ನದೊಂದು ಮಾತು ಎಂತೆಂಥಾ ಕೋನದಲ್ಲಿ ವಿವಾದಕ್ಕೆ ಕಾರಣವಾಗುತ್ತೆ ಅನ್ನೋದು…

ಪುಷ್ಪಾ ಸರಣಿ ಚಿತ್ರಗಳ ನಂತರದಲ್ಲಿ ಅಲ್ಲು ಅರ್ಜುನ್ ಹವಾ ಜಗದಗಲ ಹಬ್ಬಿಕೊಂಡಿದೆ. ಇಂಥಾ ಯಶಸ್ವೀ ಸಿನಿಮಾಗಳ ನಂತರ ಅಲ್ಲು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆಂಬ ಕುತೂಹಲ ಸಹಜವಾಗಿಯೇ ಹಬ್ಬಿಕೊಂಡಿತ್ತು.…

ತನ್ನ ಗುರು ರಾಮ್ ಗೋಪಾಲ್ ವರ್ಮಾನಂಥಾದ್ದೇ ವಿಶಿಷ್ಟವಾದ ವ್ಯಕ್ತಿತ್ವ, ಓರ್ವ ನಿರ್ದೇಶಕನಾಗಿ ಗ್ರಹಿಕೆ ಹೊಂದಿರುವಾತ ಪುರಿ ಜಗನ್ನಾಥ್. ಅತ್ತ ವರ್ಮಾನ ಫಿಲಾಸಫಿಯ ಪ್ರವರ್ತಕನಾಗಿ ಕಾಣಿಸಿಕೊಳ್ಳುತ್ತಲೇ ನಿರ್ದೇಶಕನಾಗಿಯೂ ಚಾಲ್ತಿಯಲ್ಲಿದ್ದ…

ಖ್ಯಾತ ನಿರ್ದೇಶಕ ತ್ರಿವಿಕ್ರಮ್ ರಾಮ್ ಚರಣ್ ಜೊತೆಗಿನ ಸಿನಿಮಾಕ್ಕಾಗಿ ತಯಾರಿ ನಡೆಸುತ್ತಿದ್ದಾರೆ… ಹೀಗೊಂದು ಸುದ್ದಿ ಕಳದ ವರ್ಷದಿಂದಲೇ ತೆಲುಗು ಚಿತ್ರರಂಗದಲ್ಲಿ ಹರಿದಾಡುತ್ತಿತ್ತು. ಆದರೆ, ರಾಮ್ ಚರಣ್ ಆಗಲಿ,…

ತೆಲುಗು ಚಿತ್ರರಂಗದಲ್ಲಿ ಸ್ಟಾರ್ ನಟನಾಗಿ ಗುರುತಿಸಿಕೊಂಡಿರುವ ಪವನ್ ಕಲ್ಯಾಣ್ ಇದೀಗ ರಾಜಕಾರಣಿಯಾಗಿ ಸಕ್ರಿಯರಾಗಿದ್ದಾರೆ. ಯಾರೇ ನಟ ಹೀಗೆ ರಾಜಕಾರಣದತ್ತ ಹೊರಳಿಕೊಂಡನೆಂದರೆ, ನಟನಾಗಿ ಆತನ ವೃತ್ತಿ ಬದುಕಿನ ಕಥೆ…

ತೆಲುಗು ಚಿತ್ರರಂಗದಲ್ಲಿ ಬಹುಬೇಡಿಕೆಯ ಗಾಯಕಿಯಾಗಿರುವ ಮಂಗ್ಲಿ ಇದೀಗ ಮತ್ತೊಂದು ವಿವಾದದ ಕೇಂದ್ರಬಿಂದುವಾಗಿದ್ದಾಳೆ. ತೆಲುಗುನಾಡಿನ ಜಾನಪದ ಗೀತೆಗಳನ್ನೇ ಉಸಿರಾಗಿಸಿಕೊಂಡು, ಅದನ್ನೇ ಶಕ್ತಿಯಾಗಿಸಿಕೊಂಡು ಗಾಯಕಿಯಾಗಿ ಬೆಳೆದು ನಿಂತಿದ್ದಾಕೆ ಮಂಗ್ಲಿ ಅಲಿಯಾಸ್…

ಬಾಹುಬಲಿ ಪ್ರಭಾಸ್ ವೃತ್ತಿ ಬದುಕಿಗೆ ಕವಿದಿದ್ದ ಸೋಲಿನ ಕಾವಳವೀಗ ಕರಗಿದಂತಿದೆ. ಇನ್ನೇನು ಪ್ರಭಾಸ್ ವೃತ್ತಿ ಬದುಕಿನ ಕಥೆ ಮುಗೀತು ಎಂಬಂಥಾ ವಾತಾವರಣವಿರುವಾಗಲೇ, ಕಲ್ಕಿ ಮೂಲಕ ಗೆಲುವಿನ ಕಿಡಿ…

ಪವನ್ ಕಲ್ಯಾಣ್ ಇದೀಗ ಪೂರ್ಣ ಪ್ರಮಾಣದ ರಾಜಕಾರಣಿಯಾಗಿದ್ದಾರೆ. ಈ ವಲಯದಲ್ಲಿ ಹೇಗೆಲ್ಲ ಸಾಧ್ಯವೋ ಹಾಗೆಲ್ಲ ಚಾಲ್ತಿಯಲ್ಲಿರುವ ಆತ ನಾಯಕ ನಟನಾಗಿಯೂ ಪ್ರೇಕ್ಷಕರನ್ನು ಮುಖಾಮುಖಿಯಾಗುವ ಸನ್ನಾಹದಲ್ಲಿದ್ದಾರೆ. ಆರಂಭದಿಂದಲೂ ಸಾಕಷ್ಟು…

ಪ್ರಶಾಂತ್ ನೀಲ್ ಇದೀಗ ಜ್ಯೂನಿಯರ್ ಎನ್ಟಿಆರ್ ಜೊತೆಗಿನ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸಲಾರ್ ಬಳಿಕ ನೀಲ್ ಕೆಜಿಎಫ್ ಛಾಪ್ಟರ್ ತ್ರೀ ನಿರ್ದೇಶನ ಮಾಡುತ್ತಾರೆಂದುಕೊಂಡಿದ್ದ ಯಶ್ ಅಭಿಮಾನಿಗಳಿಗೆ ಆರಂಭದಲ್ಲಿ ನಿರಾಸೆಯಾಗಿದ್ದದ್ದು…