Browsing: tollywood

ಬಾಹುಬಲಿ ಪ್ರಭಾಸ್ ವೃತ್ತಿ ಬದುಕಿಗೆ ಕವಿದಿದ್ದ ಸೋಲಿನ ಕಾವಳವೀಗ ಕರಗಿದಂತಿದೆ. ಇನ್ನೇನು ಪ್ರಭಾಸ್ ವೃತ್ತಿ ಬದುಕಿನ ಕಥೆ ಮುಗೀತು ಎಂಬಂಥಾ ವಾತಾವರಣವಿರುವಾಗಲೇ, ಕಲ್ಕಿ ಮೂಲಕ ಗೆಲುವಿನ ಕಿಡಿ ಮೂಡಿಕೊಂಡಿತ್ತು. ಬಾಹುಬಲಿಯಂಥಾ ಸರಣಿ ಗೆಲುವಿನ ನಂತರ ಯಾವ…

ಪವನ್ ಕಲ್ಯಾಣ್ ಇದೀಗ ಪೂರ್ಣ ಪ್ರಮಾಣದ ರಾಜಕಾರಣಿಯಾಗಿದ್ದಾರೆ. ಈ ವಲಯದಲ್ಲಿ ಹೇಗೆಲ್ಲ ಸಾಧ್ಯವೋ ಹಾಗೆಲ್ಲ ಚಾಲ್ತಿಯಲ್ಲಿರುವ ಆತ ನಾಯಕ ನಟನಾಗಿಯೂ ಪ್ರೇಕ್ಷಕರನ್ನು ಮುಖಾಮುಖಿಯಾಗುವ ಸನ್ನಾಹದಲ್ಲಿದ್ದಾರೆ. ಆರಂಭದಿಂದಲೂ ಸಾಕಷ್ಟು ಕ್ರೇಜ್ ಮೂಡಿಸಿದ್ದ ಹರಹರ ವೀರಮಲ್ಲು ಚಿತ್ರ ಬಿಡುಗಡೆಯ…

ಪ್ರಶಾಂತ್ ನೀಲ್ ಇದೀಗ ಜ್ಯೂನಿಯರ್ ಎನ್ಟಿಆರ್ ಜೊತೆಗಿನ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸಲಾರ್ ಬಳಿಕ ನೀಲ್ ಕೆಜಿಎಫ್ ಛಾಪ್ಟರ್ ತ್ರೀ ನಿರ್ದೇಶನ ಮಾಡುತ್ತಾರೆಂದುಕೊಂಡಿದ್ದ ಯಶ್ ಅಭಿಮಾನಿಗಳಿಗೆ ಆರಂಭದಲ್ಲಿ ನಿರಾಸೆಯಾಗಿದ್ದದ್ದು ನಿಜ. ಆದರೆ, ಇದೀಗ ಅದೆಲ್ಲವನ್ನೂ ನೀಗಿಸುವಂತೆ ಸದರಿ…

ಡಾರ್ಲಿಂಗ್ ಪ್ರಭಾಸ್ ಇದೀಗ ಬಾಹುಬಲಿ ನಂತರದ ಸೋಲಿನ ಪರ್ವವನ್ನು ದಾಟಿಕೊಂಡು ನಿಂತಿದ್ದಾರೆ. ಒಂದು ಮಹಾ ಗೆಲುವಿನ ನಂತರ ಮುಲಾಜಿಗೆ ಬಸುರಾಗುವಂಥಾ ಸಂದಿಗ್ಧ ಸ್ಥಿತಿಗಿಳಿದಿದ್ದ ಪ್ರಭಾಸ್ ಇದೀಗ ಬಲು ಎಚ್ಚರದ ನಡೆ ಅನುಸರಿಸುತ್ತಿದ್ದಾರೆ. ಕಲ್ಕಿಯ ಗೆಲುವಿನ ನಂತರ…

ದಕ್ಷಿಣ ಭಾರತೀಯ ಚಿತ್ರರಂಗದ ದಿಕ್ಕಿನಿಂದೀಗ ಹೊಸ ಗಾಳಿ ಬೀಸುತ್ತಿದೆ. ಆದರೆ, ಅದು (bollywood stars) ಬಾಲಿವುಡ್ಡಿನ ಸ್ಟಾರ್ ನಟರ ಪಾಲಿಗೆ ಅಕ್ಷರಶಃ ಬಿರುಗಾಳಿಯಂತೆ ಭಾಸವಾಗುತ್ತಿದೆ. ಯಾಕೆಂದರೆ, ಒಂದು ಕಾಲದಲ್ಲಿ ಈಗ ದಕ್ಷಿಣದ (south film industry)…

ಸಿನಿಮಾರಂಗದ ತುಂಬೆಲ್ಲ ಇದೀಗ ದಕ್ಷಿಣದ ಪಾರುಪಥ್ಯ ಸಾಂಘವಾಗಿ ಮುಂದುವರೆಯುತ್ತಿದೆ. ಒಂದು ಕಾಲದಲ್ಲಿ ದಕ್ಷಿಣ ಭಾರತೀಯ ಸಿನಿಮಾ ರಂಗದ ನಟ ನಟಿಯರು (bollywood) ಬಾಲಿವುಡ್ಡಿಗೆ ಜಿಗಿಯೋದೇ ಒಂದು ಪ್ರತಿಷ್ಠ ಅಂದುಕೊಂಡಿದ್ದರು. ಆದರೀಗ ಬಾಲಿವುಡ್ ನಟಿಯರೇ ದಕ್ಷಿಣದ ಸಿನಿಮಾಗಳಲ್ಲಿ…

ಕನ್ನಡದ ಕೆಲ ನಟಿಯರ ಪಾಲಿಗೆ ಅದೃಷ್ಟವೆಂಬುದು ಒಲಿದು ಬರೋದೇ ಅಚ್ಚರಿ. ಒಂದು ಸಿನಿಮಾ ಹಿಟ್ ಆಗುತ್ತಲೇ ಕನ್ನಡದಲ್ಲೂ ಬ್ಯುಸಿಯಾಗಿ, ಬೇರೆ ಭಾಷೆಗಳಲ್ಲಿಯೂ ಬೇಡಿಕೆ ಪಡೆದು ಮಿಂಚಿದ ಒಂದಷ್ಟು ನಟಿಯರಿದ್ದಾರೆ. ಇದೀಗ ಆ ಸಾಲಿಗೆ ರುಕ್ಮಿಣಿ ವಸಂತ್…

ಕನ್ನಡದಲ್ಲಿ ಕಿಸ್ ಅಂತೊಂದು ಸಿನಿಮಾದಲ್ಲಿ ನಟಿಸಿ, ಆ ನಂತರ ಸೀದಾ ತೆಲುಗು ಚಿತ್ರರಂಗಕ್ಕೆ ಹಾರಿದ್ದ ಶ್ರೀಲೀಲಾ ಈಗ ಅಲ್ಲಿಯೇ ನೆಲೆ ಕಂಡುಕೊಂಡಿದ್ದಾಳೆ. ಕನ್ನಡ ಚಿತ್ರರಂಗಹದಿಂದ ಹಾಗೆ ತೆಲುಗಿಗೆ ಹಾರೋ ನಟಿಯರಿಗೇನೂ ಕೊರತೆಯಿಲ್ಲ. ಹಾಗಂತ, ತೆಲುಗಿಗೆ ಹೋದವರೆಲ್ಲ…

ಪ್ರಯಾಸ ಪಟ್ಟು ಸಿನಿಮಾ ಮಾಡಿ ಪ್ರೇಕ್ಷಕರು ಸಿನಿಮಾ ಮಂದಿರದತ್ತ ಸುಳಿಯದೆ ಅದೆಷ್ಟೋ ಸಿನಿಮಾಗಳು ಉಸಿರು ಚೆಲ್ಲಿದ ಉದಾಹರಣೆಗಳಿದ್ದಾವೆ. ಈಗಿನ ವಾತಾವರಣದಲ್ಲಿ ಕನ್ನಡ ಮಾತ್ರವಲ್ಲದೇ ಪ್ರತೀ ಚಿತ್ರರಂಗಗಳಲ್ಲಿಯೂ ಸಿನಿಮಾವೊಂದನ್ನು ನೆಲೆಗಾಣಿಸಲು ನಾನಾ ಸವಾಲುಗಳಿದ್ದಾವೆ. ಒಂದು ವೇಳೆ ಎಲ್ಲವನ್ನೂ…

ಪುಷ್ಪಾ2 ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಖುದ್ದು ಅಲ್ಲು (allu arjun) ಅಭಿಮನಿಗಳಿಗೆ ಈ ಸಿನಿಮಾ ಕಡೆಯಿಂದ ಅಡಿಗಡಿಗೆ ನಿರಾಸೆಗಳಾಗಿದ್ದವು. ನಿರ್ದೇಶಕ ಸುಕುಮಾರದ ಧಾಡಸೀ ನಡೆಯಿಂದಾಗಿ ಪ್ರತಿಯೊಂದೂ ನಿಧಾನಗತಿಯತ್ತ ಹೊರಳಿಕೊಂಡಿತ್ತು. ಪದೇ ಪದೆ ಬಿಡುಗಡೆ ದಿನಾಂಕ ಮುಂದಕ್ಕೆ…