Subscribe to Updates
Get the latest creative news from FooBar about art, design and business.
Browsing: tollywood
ಸಮಂತಾ ಇದೀಗ ಒಂದು ಸುದೀರ್ಘವಾದ ಅಜ್ಞಾತವಾಸ ಮುಗಿಸಿ ಮತ್ತೆ ನ ಟನೆಯಲ್ಲಿ ಬುಸಿಯಾಗಿದ್ದಾಳೆ. ಖಾಸಗೀ ಬದುಕಿನ ದಾರುಣ ಪಲ್ಲಟಗಳಿಂದ ಕಂಗಾಲೆದ್ದಿದ್ದ ಈಕೆಯನ್ನು ಮಯೋಸೈಟಿಸ್ ಎಂಬ ವಿಚಿತ್ರ ಕಾಯಿಲೆ ಹೈರಾಣು ಮಾಡಿ ಹಾಕಿತ್ತು. ಅತ್ತ ಸಂಸಾರ ಛಿದ್ರವಾದ…
ಸಿನಿಮಾ ನಟ ನಟಿಯರನ್ನು ಅಭಿಮಾನಿಗಳು ದೇವರ ಸ್ಥಾನದಲ್ಲಿಟ್ಟು ಆರಾಧಿಸುತ್ತಾರೆ. ತಮ್ಮ ಕಷ್ಟಕೋಟಲೆಗಳನ್ನೆಲ್ಲ ಬದಿಗಿಟ್ಟು ಪದೇ ಪದೆ ಸಿನಿಮಾ ನೋಡಿ ಗೆಲ್ಲಿಸುತ್ತಾರೆ. ಯಾವುದೇ ಸ್ಟಾರ್ ನಟರ ಸಿನಿಮಾಗಳು ಕೋಟಿ ಕೋಟಿ ಬಾಚಿಕೊಂಡಿತೆಂದು ಸುದ್ದಿಯಾಗುತ್ತದಲ್ಲಾ? ಅದೆಲ್ಲವೂ ಇಂಥಾ ನಿಸ್ವಾರ್ಥ…
ಕೆಜಿಎಫ್ ಸರಣಿಯ ಮೂಲಕ ಕನ್ನಡ ಚಿತ್ರರಂಗದ ಘನತೆಯನ್ನು ಪ್ಯಾನಿಂಡಿಯಾ ಮಟ್ಟಕ್ಕೇರಿಸಿದ ಕೀರ್ತಿ ಹೊಂಬಾಳೆ ಫಿಲಂಸ್‌ಗೆ ಸಲ್ಲುತ್ತದೆ. ಹೀಗೆ ಕನ್ನಡ ಸಿನಿಮಾಗಳು ಪ್ಯಾನಿಂಡಿಯಾ ಲೆವೆಲ್ಲಿನಲ್ಲಿ ಮಿಂಚುವಂತೆ ಮಾಡಿರೋ ಹೊಂಬಾಳೆ ಕೂಡಾ ಇದೀಗ ತನ್ನ ವಹಿವಾಟನ್ನು ಆ ಮಟ್ಟಕ್ಕೆ…
ಈ ಸಿನಿಮಾ ನಟನ ನಟಿಯರ ಬಗ್ಗೆ ಅದ್ಯಹಾವ್ಯಾವ ದಿಕ್ಕುಗಳಲ್ಲಿ ಸುದ್ದಿಗಳು ಹುಟ್ಟಿಕೊಳ್ಳುತ್ತವೋ ಹೇಳಲು ಬರುವುದಿಲ್ಲ. ಈಗಂತೂ ಸಾಮಾಜಿಕ ಜಾಲತಾಣಗಳ ಜಮಾನ. ಇಲ್ಲಿ ಮಂದಿ ಕಂಟೆಂಟ್ ಕ್ರಿಯೇಟ್ ಮಾಡೋ ಭರದಲ್ಲಿ ಸುಳ್ಳು ಸುದ್ದಿಗಳನ್ನು ಕ್ರಿಯೇಟು ಮಾಡಿ ಹಬ್ಬಿಸಿ…
ಕೆಲ ಮಹಿಳಾ ಪ್ರಧಾನ ಚಿತ್ರಗಳಲ್ಲಿ ರಗಡ್ ಲುಕ್ಕಿನಲ್ಲಿ ಮಿಂಚಿದ ಬಳಿಕ ಅನುಷ್ಕಾ ಶೆಟ್ಟಿ ಒಂದಷ್ಟು ಸೌಂಡು ಮಾಡಿದ್ದದ್ದು ಬಾಹುಬಲಿ ಮೂಲಕ. ಆದರೆ, ಅಂಥಾ ದೊಡ್ಡ ಮಟ್ಟದಲ್ಲಿ ಯಶ ಕಂಡ ನಂತರವೂ ಒಂದು ಸುದೀರ್ಘವಾದ ಶುಷ್ಕ ವಾತಾವರಣ…
ಅರ್ಜುನ್ ರೆಡ್ಡಿ ಅಂತೊಂದು ಸಿನಿಮಾ ಮೂಲಕ ದೇಶಾದ್ಯಂತ ಪ್ರಸಿದ್ಧಿ ಪಡೆದಿದ್ದಾತ ವಿಜಯ್ ದೇವರಕೊಂಡ. ವಿಕ್ಷಿಪ್ತವಾದ, ಈ ತಲೆಮಾರನ್ನು ಆವರಿಸಿಕೊಳ್ಳುವಂಥಾ ಪಾತ್ರದ ಮೂಲಕ ಈತ ಮಿಂಚಿದ ಪರಿ ಕಂಡು ಬಾಲಿವುಡ್ ನಟರೇ ಅವಾಕ್ಕಾಗಿಕದ್ದರು. ಆ ಸಿನಿಮಾ ಬಾಲಿವುಡ್ಡಿಗೂ…
ಕಾಂತಾರ ಚಿತ್ರದ ಪ್ರಭೆಯಲ್ಲಿ ಮೊದಲ ಹೆಜ್ಜೆಯಲ್ಲಿಯೇ ಗೆಲುವು ದಕ್ಕಿಸಿಕೊಂಡಿದ್ದಾಕೆ ಸಪ್ತಮಿ ಗೌಡ. ಕನ್ನಡಕ್ಕೆ ಮಾತ್ರವೇ ಸೀಮಿತವಾಗಿ ತಯಾರಾಗಿದ್ದ ಕಾಂತಾರಾ ತಂತಾನೇ ಪ್ಯಾನಿಂಡಿಯಾ ಮಟ್ಟದಲ್ಲಿ ಗೆಲುವು ಕಂಡಿದ್ದೀಗ ಇತಿಹಾಸ. ಆರಂಭದಲ್ಲಿ ಕಾಂತಾರದ ಬಗ್ಗೆ ಹೇಳಿಕೊಳ್ಳುವಂಥಾ ನಿರೀಕ್ಷೆಗಳಿರಲಿಲ್ಲ. ಹಾಗಿದ್ದ…
ತೆಲುಗು ಚಿತ್ರರಂಗಕ್ಕೆ ಹಾರಿ, ಅಲ್ಲಿ ಭರಪೂರ ಗೆಲುವು ದಕ್ಕುತ್ತಲೇ ನಿಂತಲ್ಲಿ ಕುಂತಲ್ಲಿ ಕಿರಿಕ್ಕು ಸೃಷ್ಟಿಸಿಕೊಂಡಿದ್ದಾಕೆ ರಶ್ಮಿಕಾ ಮಂದಣ್ಣ. ತನ್ನದೊಂದು ಮಾತು ಎಂತೆಂಥಾ ಕೋನದಲ್ಲಿ ವಿವಾದಕ್ಕೆ ಕಾರಣವಾಗುತ್ತೆ ಅನ್ನೋದು ಖಾತರಿಉಯಿದ್ದರೂ ಕೂಡಾ ಕಿರಿಕ್ ಹುಡುಗಿಗೆ ಅದರ ಬಗೆಗೊಂದು…
ಪುಷ್ಪಾ ಸರಣಿ ಚಿತ್ರಗಳ ನಂತರದಲ್ಲಿ ಅಲ್ಲು ಅರ್ಜುನ್ ಹವಾ ಜಗದಗಲ ಹಬ್ಬಿಕೊಂಡಿದೆ. ಇಂಥಾ ಯಶಸ್ವೀ ಸಿನಿಮಾಗಳ ನಂತರ ಅಲ್ಲು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆಂಬ ಕುತೂಹಲ ಸಹಜವಾಗಿಯೇ ಹಬ್ಬಿಕೊಂಡಿತ್ತು. ಹಾಗೆ ನೋಡಿದರೆ, ಸಿನಿಮಾಗಳ ಆಯ್ಕೆಯ ವಿಚಾರದಲ್ಲಿ ಅಲ್ಲು…
ತನ್ನ ಗುರು ರಾಮ್ ಗೋಪಾಲ್ ವರ್ಮಾನಂಥಾದ್ದೇ ವಿಶಿಷ್ಟವಾದ ವ್ಯಕ್ತಿತ್ವ, ಓರ್ವ ನಿರ್ದೇಶಕನಾಗಿ ಗ್ರಹಿಕೆ ಹೊಂದಿರುವಾತ ಪುರಿ ಜಗನ್ನಾಥ್. ಅತ್ತ ವರ್ಮಾನ ಫಿಲಾಸಫಿಯ ಪ್ರವರ್ತಕನಾಗಿ ಕಾಣಿಸಿಕೊಳ್ಳುತ್ತಲೇ ನಿರ್ದೇಶಕನಾಗಿಯೂ ಚಾಲ್ತಿಯಲ್ಲಿದ್ದ ಪುರಿ ಪಾಲಿಗೆ ವರ್ಷಾಂತರಗಳ ಹಿಂದೆ ಘೋರ ಸೋಲು…
