Browsing: toxicmovie

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಬಗೆಗಿದ್ದ ಭಾರೀ ಕುತೂಹಲ ತಣಿದಿದೆ. ಈ ಹಿಂದೆ ಹಂತ ಹಂತವಾಗಿ ಟಾಕ್ಸಿಕ್ ಅಡ್ಡಾದಿಂದ ಒಂದಷ್ಟು ಅಂಶಗಳು ಜಾಹೀರಾಗಿದ್ದವು. ಆದರೆ, ಅವ್ಯಾವುವೂ ನಿರೀಕ್ಷೆಯ ಮಟ್ಟ ಮುಟ್ಟಿರಲಿಲ್ಲ. ಅದೂ ಕೂಡಾ…

ಸಪ್ತಸಾಗರದಾಚೆ ಎಲ್ಲೋ ಸಿನಿಮಾ ಮೂಲಕ ನಾಯಕಿಯಾಗಿದ್ದ ರುಕ್ಮಿಣಿ ವಂಸಂತ್ ವೃತ್ತಿ ಬದುಕಿಗೀಗ ಅಕ್ಷರಶಃ ಸುಗ್ಗಿ ಸಂಭ್ರಮ ಎದುರುಗೊಂಡಿದೆ. ಸಾಮಾನ್ಯವಾಗಿ ಒಂದು ಗೆಲುವಿನ ನಂತರದಲ್ಲಿ ಅದನ್ನು ಅನೂಚಾನವಾಗಿ ಮುಂದುವರೆಸಿಕೊಂಡು ಹೋಗೋದು ನಟ ನಟಿಯರ ಪಾಲಿಗೆ ನಿಜವಾದ ಸವಾಲು.…