ಸೌತ್ ಜೋನ್ 18/06/2025allu arjun: ಪ್ಯಾನಿಂಡಿಯಾ ಪ್ರಾಜೆಕ್ಟು ಪಲ್ಟಿ ಹೊಡೆದದ್ದೇಕೆ? ಪುಷ್ಪಾ ಸರಣಿ ಚಿತ್ರಗಳ ನಂತರದಲ್ಲಿ ಅಲ್ಲು ಅರ್ಜುನ್ ಹವಾ ಜಗದಗಲ ಹಬ್ಬಿಕೊಂಡಿದೆ. ಇಂಥಾ ಯಶಸ್ವೀ ಸಿನಿಮಾಗಳ ನಂತರ ಅಲ್ಲು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆಂಬ ಕುತೂಹಲ ಸಹಜವಾಗಿಯೇ ಹಬ್ಬಿಕೊಂಡಿತ್ತು. ಹಾಗೆ ನೋಡಿದರೆ, ಸಿನಿಮಾಗಳ ಆಯ್ಕೆಯ ವಿಚಾರದಲ್ಲಿ ಅಲ್ಲು…