ಬಣ್ಣದ ಹೆಜ್ಜೆ 07/08/2025rock raghu: ಬಿಳಿಗಿರಿ ರಂಗನ ಬೆಟ್ಟದ ತಪ್ಪಲಿನ ಪ್ರತಿಭೆ! ಕೆಲ ಮಂದಿ ಸಿನಿಮಾ ಧ್ಯಾನವನ್ನು ಆತ್ಮದಂತೆ ಹಚ್ಚಿಕೊಂಡು ತಾವಂದುಕೊಂಡ ಬಗೆಯಲ್ಲಿ ಅದನ್ನು ನನಸು ಮಾಡಿಕೊಂಡ ಉದಾಹರಣೆಗಳಿದ್ದಾವೆ. ಇನ್ನೂ ಕೆಲವರನ್ನು ಸಿನಿಮಾವೆಂಬ ಮಾಯೆಯೇ ತಾನೇತಾನಾಗಿ ತೆಕ್ಕೆಗಪ್ಪಿಕೊಳ್ಳುತ್ತೆ. ಹಾಗೊಂದು ಅಪ್ಪುಗೆ ಸಿಕ್ಕಾದ ನಂತರ ಬಲು ಆಸ್ಥೆಯಿಂದ ಮುಂದಡಿ ಇಟ್ಟವರನೇಕರು…