ಪ್ಯಾನಿಂಡಿಯಾ ಅಲೆ, ಮಾಸ್ ಸಿನಿಮಾಗಳ ಭರಾಟೆಗಳ ನಡುವೆ ಒಂದು ಭಿನ್ನ ಪ್ರಯತ್ನದ ಸುಳಿವು ಸಿಕ್ಕರೂ ಸಾಕು; ಕನ್ನಡದ ಪ್ರೇಕ್ಷಕರು ರೋಮಾಂಚಿತರಾಗುತ್ತಾರೆ. ಹಾಗಿರುವಾಗ ವಿಟಿಲಿಗೋದಂಥಾ ಸಮಸ್ಯೆಯ ಸುತ್ತ ಕಮರ್ಶಿಯಲ್ ಹಾದಿಯಲ್ಲಿ ರೂಪುಗೊಂಡಿರುವ ಚಿತ್ರವೊಂದು ತಯಾರಾಗಿದೆ ಎಂದರೆ ಕುತೂಹಲ…
ಮಹೇಶ್ ಗೌಡ ನಿರ್ಮಾಣ ಮಾಡಿ, ನಿರ್ದೇಶಿಸಿ ನಾಯಕನಾಗಿ ನಟಿಸಿರುವ ಬಿಳಿಚುಕ್ಕಿ ಹಳ್ಳಿಹಕ್ಕಿ ಚಿತ್ರ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಪುನೀತ್ ರಾಜ್ ಕುಮಾರ್ ಅವರ ಪ್ರೇರಣೆಯಿಂದ ಈ ಸಿನಿಮಾದ ಕಥೆ ಹೊಸೆದಿದ್ದ ನಿರ್ದೇಶಕರು, ಕಥೆಯ ಘಟ್ಟದಲ್ಲಿಯೇ ಆಯಾ…