Browsing: vimalrajn

ವಿಮಲ್ ರಾಜ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಅ ಡೇಟ್ ಚಿತ್ರ ಇಂದು ತೆರೆಗಂಡಿದೆ. ಮೊದಲ ದಿನವೇ ನೋಡುಗರ ಕಡೆಯಿಂದ ಮೂಡಿಕೊಂಡಿರುವ ಸಕಾರಾತ್ಮಕ ಪ್ರತಿಕ್ರಿಯೆಗಳು ಚಿತ್ರತಂಡವನ್ನು ಖುಷಿಗೊಳಿಸಿವೆ. ಈ ಖುಷಿ ಕೇವಲ ಚಿತ್ರತಂಡಕ್ಕೆ ಮಾತ್ರವೇ ಸೀಮಿತವಾದುದಲ್ಲ; ಅದು…

ನಿರ್ದೇಶಕನೋರ್ವನ ಕನಸು ಮತ್ತು ಕಲ್ಪನೆಯನ್ನು ದೃಶ್ಯಗಳ ಮೂಲಕ ಪರಿಣಾಮಕಾರಿಯಾಗಿ ಹಿಡಿದಿಡುವ ಸವಾಲಿನ ಕಸುಬು ಸಿನಿಮಾಟೋಗ್ರಫಿ. ಅಂಥಾ ಕೆಲಸವನ್ನು ದಶಕಗಳಿಂದೀಚೆಗೆ ಮಾಡಿಕೊಂಡು ಬರುತ್ತಾ, ಮೂಲತಃ ಪರಭಾಷಿಕರಾಗಿದ್ದರೂ ಕನ್ನಡ ಚಿತ್ರರಂಗದೊಂದಿಗೆ ಅವಿನಾಭಾವ ನಂಟು ಹೊಂದಿರುವವರು ಛಾಯಾಗ್ರಾಹಕ ವಡ್ಡೆ ದೇವೇಂದ್ರ…

ಬಹುನಿರೀಕ್ಷಿತ ಅ ಡೇಟ್ ಚಿತ್ರ ನಾಳೆ ಅಂದರೆ, ಸೆಪ್ಟೆಂಬರ್ 4ರಂದು ತೆರೆಗಾಣಲಿದೆ. ವಿಮಲ್ ರಾಜ್ ಎನ್ ಚೊಚ್ಚಲ ನಿರ್ದೇಶನದ ಈ ಸಿನಿಮಾ ಮೂಲಕ ಕುಂದಾಪುರ ಮೂಲದ ಸುಜನೀತ್ ಶೆಟ್ಟಿ ನಾಯಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ…

ವಿಮಲ್ ರಾಜ್ ಎನ್ ನಿರ್ದೇಶನದಲ್ಲಿ ಮೂಡಿ ಬಂದಿರುವ `ಅ ಡೇಟ್’ ಚಿತ್ರ ತೆರೆಗಾಣಲು ದಿನವೊಂದು ಮಾತ್ರವೇ ಬಾಕಿ ಉಳಿದುಕೊಂಡಿದೆ. ಒಂದು ಸಣ್ಣ ಕ್ಯಾನ್ವಾಸಿನಲ್ಲಿ ಅಗಾಧ ಅಚ್ಚರಿ ಅರಳಿಕೊಂಡ ಸೂಚನೆ ಹೊತ್ತಿದ್ದ ಟ್ರೈಲರ್ ಮೂಲಕವೇ ಈ ಚಿತ್ರ…

ಭಿನ್ನ ಹಾದಿ ಮತ್ತು ಕ್ರಿಯಾಶೀಲತೆಯ ಮಿಳಿತದೊಂದಿಗೆ ಇದೀಗ ಪ್ರೇಕ್ಷಕರನ್ನು ತನ್ನತ್ತ ಸೆಳೆದುಕೊಂಡಿರುವ ಚಿತ್ರ `ಅ ಡೇಟ್’. ವಿಮಲ್ ರಾಜ್ ಎನ್ ನಿರ್ದೇಶನದ ಈ ಸಿನಿಮಾ ಟ್ರೈಲರ್ ಹಾಗೂ ಹಾಡಿನ ಮೂಲಕ ಒಂದಷ್ಟು ನಿರೀಕ್ಷೆ ಮೂಡಿಸಿದೆ. ಎರಡು…

ಈಗೊಂದಷ್ಟು ದಿನಗಳಿಂದೀಚೆಗೆ ಪ್ರೇಕ್ಷಕರ ವಲಯದಲ್ಲಿ ಆಸಕ್ತಿ ಕೆರಳಿಸಿರುವ ಚಿತ್ರ `ಅ ಡೇಟ್’. ಈಗಾಗಲೇ ಹಲವಾರು ಕಿರುಚಿತ್ರಗಳ ಮೂಲಕ ತಮ್ಮದೇ ಆದ ಪ್ರೇಕ್ಷಕ ವರ್ಗವನ್ನು ಸಂಪಾದಿಸಿಕೊಂಡಿದ್ದ ವಿಮಲ್ ರಾಜ್ ಎನ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ…

ಜನಪ್ರಿಯ ಅಲೆಗಳ ಭರಾಟೆಯ ನಡುವೆ ಒಂದಷ್ಟು ಪ್ರಯೋಗಾತ್ಮಕ ಪಲ್ಲಟಗಳು ಜರುಗದಿದ್ದರೆ ಸಿನಿಮಾ ರಂಗ ನಿಂತ ನೀರಿನಂತಾಗಿ ಬಿಡುತ್ತದೆ. ಅಂಥಾದ್ದೊಂದು ಹೊಸಾ ಹರಿವನ್ನು ಸಾಧ್ಯವಾಗಿಸೋ ಛಾತಿಯಿರೋದು ಹೊಸಾ ತಂಡಗಳಿಗೆ ಮಾತ್ರ. ಅಂಥಾದ್ದೊಂದು ಹೊಸಾ ಹಾದಿಯಲ್ಲಿ ರೂಪುಗೊಂಡಿರುವ, ವಿಮಲ್…