ಸ್ಪಾಟ್ ಲೈಟ್ 15/07/2025hacche kannada movie: ಗೆಲುವಿನ ಅಚ್ಚೊತ್ತಬಹುದೇ ಹೊಸಬರ ಹಚ್ಚೆ? ಕನ್ನಡ ಚಿತ್ರರಂಗಕ್ಕೆ ಹೊಸಬರ ಆಗಮನ ಪ್ರಕ್ರಿಯೆ ಅನೂಚಾನವಾಗಿ ಮುಂದುವರೆದಿದೆ. ಹೀಗೆ ಆಗಮಿಸೋ ಹೊಸಬರ ತಂಡಗಳು ಕಾಲಿಟ್ಟಲ್ಲೆಲ್ಲ ಗೆಲುವು ದಕ್ಕುತ್ತದೆಂದೇನೂ ಇಲ್ಲ. ಆದರೆ, ಹೊಸಬರ ಆಗಮನವಾದಾಗ ಹೊಸತೇನೋ ಛಳುಕು ಮೂಡಿಕೊಂಡೀತೆಂಬ ನಿರೀಕ್ಷೆಯೊಂದು ಕನ್ನಡದ ಪ್ರೇಕ್ಷಕರಲ್ಲಿರೋದು ಸುಳ್ಳಲ್ಲ. ಇಂಥಾದ್ದೊಂದು…