ಸ್ಪಾಟ್ ಲೈಟ್ 16/07/2025Ekka movie trailer review: ಎರಡನೇ ಚಿತ್ರದಲ್ಲಿ ದಡ ಸೇರಬಹುದಾ ದೊಡ್ಮನೆ ಹುಡ್ಗ? ಯುವ ರಾಜ್ ಕುಮಾರ್ (yuva rajnkumar) ನಟಿಸಿರುವ ಎಕ್ಕ (Ekka movie) ಚಿತ್ರದ ಸುತ್ತಾ ಸಿನಿಮಾ ಪ್ರೇಮಿಗಳ ವಲಯದಲ್ಲಿ ಚರ್ಚೆ ಶುರುವಾಗಿದೆ. ಆರಂಭಿಕವಾಗಿಯೇ ಒಂದಷ್ಟು ಹಿನ್ನಡೆ ಅನುಭವಿಸಿದ್ದ (yuva) ಯುವನ ಬಗ್ಗೆ ಒಂದಷ್ಟು ಭರವಸೆಯ ಮಾತುಗಳೂ…